ಮಂಗಳೂರು: ಐದನೇ ಬಾರಿಗೆ ಶಾಸಕರಾಗಿ ಆಯ್ಕೆಯಾದ ಯು.ಟಿ ಖಾದರ್ ಅವರು ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ಅವರ ಮನೆಗೆ ಭೇಟಿ ನೀಡಿ ಆಶೀರ್ವಾದ ಪಡೆದರು.
ಹಿರಿಯ ಕಾಂಗ್ರೆಸ್ ಮುಖಂಡ ಬಿ. ಜನಾರ್ದನ ಪೂಜಾರಿ ಆಶೀರ್ವಾದ ಪಡೆದ ಯು.ಟಿ. ಖಾದರ್
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.