News Karnataka Kannada
Friday, April 19 2024
Cricket
ಮಂಗಳೂರು

ಶಕ್ತಿ ಪಪೂ ಕಾಲೇಜಿನ ವಿದ್ಯಾರ್ಥಿಗೆ ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಕಂಚಿನ ಪದಕ

Shakti College student wins bronze medal in shuttle badminton
Photo Credit : News Kannada

ಮಂಗಳೂರು, ಜು.18: ಶಕ್ತಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಪ್ರಥಮ್ ನಾಯಕ್ ಇವರು ಶಿವಮೊಗ್ಗದಲ್ಲಿ ಜುಲೈ 10 ರಿಂದ ಜುಲೈ 15 ರವರೆಗೆ ನಡೆದ ಯೋನೆಕ್ಸ್ ಸನ್‌ರೈಸ್ ಕರ್ನಾಟಕ ರಾಜ್ಯ 19ರ ವಯೋಮಿತಿಯ ಮತ್ತು ಸೀನಿಯರ್ ರ‍್ಯಾಂಕಿಂಗ್ ಶಟಲ್ ಬ್ಯಾಡ್ಮಿಂಟನ್ ಟೂರ್ನಮೆಂಟ್ 2023ರಲ್ಲಿ ಭಾಗವಹಿಸಿ ಕಂಚಿನ ಪದಕವನ್ನು ಗೆದ್ದಿರುತ್ತಾರೆ.

ಇವರು ಇತ್ತೀಚೆಗೆ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನಡೆದ SGFI ರಾಷ್ಟ್ರೀಯ ಶಾಲಾ ಕ್ರೀಡಾಕೂಟ 2022-23ರಲ್ಲಿ ಭಾಗವಹಿಸಿರುತ್ತಾರೆ.

ಈ ಸಂದರ್ಭದಲ್ಲಿ ಶಕ್ತಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸಂಜಿತ್ ನಾಯ್ಕ್, ಆಡಳಿತಾಧಿಕಾರಿ ಡಾ. ಕೆ.ಸಿ ನಾಯ್ಕ್, ಪ್ರಧಾನ ಸಲಹೆಗಾರ ರಮೇಶ ಕೆ, ಶಕ್ತಿ ಪಪೂ ಪ್ರಾಂಶುಪಾಲರಾದ ಪೃಥ್ವಿರಾಜ್, ಶಕ್ತಿ ರೆಸಿಡೆನ್ಶಿಯಲ್ ಶಾಲೆ ಪ್ರಾಂಶುಪಾಲ ರವಿಶಂಕರ್ ಹೆಗಡೆ ಅಭಿನಂದಿಸಿರುತ್ತಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು