News Karnataka Kannada
Thursday, April 25 2024
Cricket
ಮಂಗಳೂರು

ನಾನು ಲೋಕಸಭೆ ಚುನಾವಣೆ ಸ್ಪರ್ಧೆ ಮಾಡೇ ಮಾಡ್ತೀನಿ: ಶೋಭಾ ಕರಂದ್ಲಾಜೆ

Ss
Photo Credit : News Kannada

ಪುತ್ತೂರು: ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ನಾನು ಈ ಬಾರಿ ಚುನಾವಣೆ ಸ್ಪರ್ಧೆ ಮಾಡೇ ಮಾಡ್ತೀನಿ ಎಂದು ಕೇಂದ್ರ ಸಚಿವೆ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಪುತ್ತೂರಿನಲ್ಲಿ ಮಾತನಾಡಿದ ಅವರು ಗೆಲ್ಲುವ ಸೀಟ್ ಗಳಿಗೆ ಪೈಪೋಟ್ ಇದ್ದೆ ಇರುತ್ತದೆ. ಸೀಟುಗಳನ್ನು ಕೇಳುವಾಗ ಗೊಂದಲಗಳು ಬಂದೇ ಬರುತ್ತವೆ. ಅದರ ಬಗ್ಗೆ ಪಕ್ಷದ ನಾಯಕರು ತೀರ್ಮಾನ ಮಾಡುತ್ತಾರೆ. ಮುಂದಿನ ಎರಡು ಮೂರು ದಿನಗಳಲ್ಲಿ ಅಭ್ಯರ್ಥಿಗಳ ಹೆಸರು ಬಿಡುಗಡೆಯಾಗುತ್ತೆ ಎಂದು ಸಂಸದೆ ತಿಳಿಸಿದ್ದಾರೆ. ಅಲ್ಲದೆ ನಾನು ಈ ಬಾರಿ ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡೇ ಮಾಡ್ತೀನಿ ಎಂದು ಹೇಳಿದರು.

ಲೋಕಸಭೆ ಚುನಾವಣೆಗೆ ಅಭಿವೃದ್ಧಿಯ ಆಧಾರದಲ್ಲೇ ಮತ ಕೇಳುತ್ತೇವೆ, ಕಳೆದ 10 ವರ್ಷಗಳಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಕೆಲಸಗಳಾಗಿವೆ, ಕೇಂದ್ರದ ಎಲ್ಲಾ ಯೋಜನೆಗಳು 90 ಶೇಕಡ ಜನತೆಯನ್ನು ತಲುಪಿದೆ. ಮೋದಿಯನ್ನು ರಾಜ್ಯದ ಜನ ಪ್ರೀತಿ ಮಾಡುತ್ತಾರೆ, ಹಲವಾರು ರೈಲ್ವೇ ನಿಲ್ದಾಣಗಳು ಅಭಿವೃದ್ಧಿಯಾಗಿವೆ, ಪ್ರಧಾನಿ ಮೋದಿ ಕರ್ನಾಟಕದ ಜನರನ್ನು ಪ್ರೀತಿಸಿದ್ದಾರೆ ಎಂದರು ಲೋಕಸಭೆ ಚುನಾವಣೆಯಲ್ಲಿ ಅತೀ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದ್ದೇವೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು