Categories: ಮಂಗಳೂರು

ಬೆಳ್ತಂಗಡಿ: ಶ್ರೀ ಶಾರದಾ ಸೇವಾ ಟ್ರಸ್ಟ್ ವತಿಯಿಂದ 18ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ

ಬೆಳ್ತಂಗಡಿ: ಶ್ರೀ ಶಾರದಾ ಸೇವಾ ಟ್ರಸ್ಟ್ ವತಿಯಿಂದ ಇಲ್ಲಿಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ 18ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವಕ್ಕೆ ಅ. 4ರಂದು ಚಾಲನೆ ದೊರೆಯಿತು.

ದ.ಕ. ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ದೇವೇಂದ್ರ ಹೆಗ್ಡೆ ಕೊಕ್ರಾಡಿ ಅವರು ಉದ್ಘಾಟನೆ ನೆರವೇರಿಸಿದರು. ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಉದ್ಯಮಿ ಆನಂದ ಶೆಟ್ಟಿ ಮಂಗಳೂರು, ವಸಂತ ಪೂಜಾರಿ ಮಂಜಿಲ, ಗ್ರಾ.ಪಂ. ಅಧ್ಯಕ್ಷ ನೇಮಯ್ಯ ಕುಲಾಲ್, ವಿನಯ ಹೆಗ್ಡೆ ನಾರಾವಿ, ಪ್ರವೀಣ್ ಕುಮಾರ್, ವೇಣೂರು ಠಾಣೆಯ ಪೊಲೀಸ್ ಉಪನಿರೀಕ್ಷಕಿ ಸೌಮ್ಯ ಜೆ., ಗೌರಮ್ಮ, ಸುಂದರ ಹೆಗ್ಡೆ, ಡಾ| ಶಾಂತಿಪ್ರಸಾದ್, ಗಣೇಶ್ ನಾರಾಯಣ ಪಂಡಿತ್, ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪಿ.ಯನ್. ಪುರುಷೋತ್ತಮ ರಾವ್, ಶ್ರೀ ಶಾರದಾ ಸೇವಾ ಟ್ರಸ್ಟ್‌ನ ಅಧ್ಯಕ್ಷ ರಾಜೇಶ್ ಪೂಜಾರಿ ಕೊಪ್ಪದಬಾಕಿಮಾರು, ಕಾರ್ಯದರ್ಶಿ ಸತೀಶ್ ಚಿಗುರು ಹಾಗೂ ಸದಸ್ಯರು ಉಪಸ್ಥಿತರಿದ್ದರು. ವಿವಿಧ ತಂಡಗಳಿಂದ ಭಜನೆ ಕಾರ್ಯಕ್ರಮ ಜರಗಿತು.

Sneha Gowda

Recent Posts

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

57 seconds ago

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

19 mins ago

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

40 mins ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆ ಆಗಬೇಕು: ಪ್ರಹ್ಲಾದ್ ಜೋಶಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ವಿಚಾರ, ಸಂಪೂರ್ಣ ಈ ಕೇಸ್ ನಲ್ಲಿ ಅತ್ಯಂತ ಗೊಂದಲವಿದೆ. ನಮ್ಮ ಪಾರ್ಟಿ ಹಾಗೂ…

1 hour ago

ಬಿರುಗಾಳಿ ಮಳೆಗೆ ಉರುಳಿ ಬಿದ್ದ ಬೃಹತ್ ಅರಳಿ ಮರ: ನಾಲ್ಕು ಮನೆಗಳು ಜಖಂ

ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಅರಳಿ ಮರವೊಂದು ಬೇರು ಸಮೇತ ನಾಲ್ಕು ಮನೆಗಳ ಮೇಲೆ ಉರುಳಿ ಬಿದ್ದು ಮನೆಗಳು…

1 hour ago

ಕೇಜ್ರಿವಾಲ್‌ಗೆ ಷರತ್ತು ವಿಧಿಸಿ ಜಾಮೀನು ನೀಡಿದ ಸುಪ್ರೀಂಕೋರ್ಟ್‌

ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟ್‌ ಮಧ್ಯಂತ ಜಾಮೀನು ನೀಡಿದ್ದು, ಕೆಲವು ಷರತ್ತುಗಳನ್ನು ಸಹ…

2 hours ago