News Karnataka Kannada
Monday, April 29 2024
ಮಂಗಳೂರು

ಫೆ.10 -11ರಂದು ವಕೀಲರ ರಾಜ್ಯಮಟ್ಟದ ಸಾಂಸ್ಕ್ರತಿಕ ಸ್ಪರ್ಧೆ ‘ಕಲಾ ಸಂಭ್ರಮ’

New Project 2024 01 29t115424.918
Photo Credit : News Kannada

ಉಡುಪಿ: ಉಡುಪಿ ವಕೀಲರ ಸಂಘವು ಫೆಬ್ರವರಿ 10 ಮತ್ತು 11ರಂದು ಉಡುಪಿ ನ್ಯಾಯಾಲಯ ಆವರಣದಲ್ಲಿ ವಕೀಲರಿಗಾಗಿ ಆಯೋಜಿಸಿರುವ ರಾಜ್ಯ ಮಟ್ಟದ ಸಾಂಸ್ಕ್ರತಿಕ ಸ್ಪರ್ಧಾಕೂಟ ‘ಕಲಾ ಸಂಭ್ರಮ’ ಇದರ ಆಮಂತ್ರಣ ಪತ್ರಿಕೆಯನ್ನು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಇಂದು ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರನ ಸನ್ನಿಧಿಯಲ್ಲಿ ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಉಡುಪಿ ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್, ಸಾಂಸ್ಕ್ರತಿಕ ಕಾರ್ಯದರ್ಶಿ ಸಂತೋಷ್ ಕುಮಾರ್ ಮೂಡುಬೆಳ್ಳೆ, ಕಾರ್ಯಕಾರಿ ಸಮಿತಿ ಸದಸ್ಯ ಆರೂರು ಸುಕೇಶ್ ಶೆಟ್ಟಿ, ಸೀನಿಯರ್ಸ್ ಕಮಿಟಿ ಸದಸ್ಯರಾದ ಆನಂದ ಮಡಿವಾಳ, ಜಯಕೃಷ್ಣ ಆಳ್ವ ಹಾಗೂ ಹಿರಿಯ ನ್ಯಾಯವಾದಿ ಎ. ಸಂಕಪ್ಪ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು