ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಬಳಿ ಇರುವ ಕುಮಾರ ಧಾರ ನದಿ ಉಕ್ಕಿ ಹರಿಯುತ್ತಿದೆ. ನದಿಯಲ್ಲಿ ರಭಸದಿಂದ ನೀರು ಹರಿಯುತ್ತಿರುವುರಿಂದ ಪವಿತ್ರ ಸ್ನಾನ ಘಟ್ಟ ಮುಳುಗಡೆಯಾಗಿದೆ. ಹೀಗಾಗಿ ಭಕ್ತಾದಿಗಳಿಗೆ ನೀರಿಗಿಳಿಯದಂತೆ ಸೂಚನೆ ನೀಡಲಾಗಿದೆ.
ಕಳೆದ ಕೆಲವು ದಿನಗಳಿಂದ ದ.ಕ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹಲವೆಡೆ ಹಾನಿಯಾಗಿರುವ ಬಗ್ಗೆಯೂ ವರದಿಯಾಗಿದೆ. ಈಗಾಗ್ಲೆ ದ.ಕ. ಜಿಲ್ಲೆಯಲ್ಲಿ ಜಿಲ್ಲಾ ನೈಸರ್ಗಿಕ ವಿಕೋಪ ಮುನ್ಸೂಚನೆಯಂತೆ ಆರೆಂಜ್ ಅಲರ್ಟ್ ಘೋಷಣೆಯಾಗಿದ್ದು, ಮಳೆಯಬ್ಬರ ಮುಂದುವರಿದಿದೆ. ಈ ಹಿನ್ನಲೆಯಲ್ಲಿ ಕಳೆದೆರಡು ದಿನಗಳಿಂದ ಶಾಲಾ ಕಾಲೇಜುಗಳಿಗೆ ರಜೆಯನ್ನು ಕೂಡ ಘೋಷಣೆ ಮಾಡಲಾಗಿತ್ತು. ಜಿಲ್ಲೆಯ ಎಲ್ಲಾ ನದಿಗಳು ಉಕ್ಕಿ ಹರಿಯುತ್ತಿದ್ದು, ಸಾರ್ವಜನಿಕರು ಎಚ್ಚರವಾಗಿರುವಂತೆಯೂ ಇಲಾಖೆ ಸೂಚನೆಯನ್ನು ನೀಡಿದೆ.
ಸಾಯಿಜ್ಞಾನ ಪಬ್ಲಿಕ್ ಶಾಲೆಯು ಪ್ರಸಕ್ತ ಸಾಲಿನ ಸಿಬಿಎಸ್ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ 100ಕ್ಕೆ 100 ರಷ್ಟು ಫಲಿತಾಂಶ ಪಡೆದಿದೆ.…
ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ಹೊಳೆಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ಇಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕಡವಿನಕಟ್ಟೆಯಲ್ಲಿ ನಡೆದಿದೆ.
ಸಾಣೂರಿನ ಲೈನ್ ಮ್ಯಾನ್ ಸುಭಾಷ್ ರವರು ತಮ್ಮ ತಂಡದೊಂದಿಗೆ ಮೇ 17 ರಂದು ಮುರತಂಗಡಿ ಇರುವತ್ತೂರು ರಸ್ತೆ ತಿರುವಿನಲ್ಲಿರುವ ವಿದ್ಯುತ್…
ರಕ್ಷಕರೇ ಭಕ್ಷಕರಾದ ಘಟನೆಯೊಂದು ಕೋಲಾರದಲ್ಲಿ ನಡೆದಿದೆ . ಕಳವು ಕೇಸ್ನಲ್ಲಿ ರಿಕವರಿ ಮಾಡಿದ್ದ 1 ಕೆಜಿ 408 ಗ್ರಾಂ ಚಿನ್ನದಲ್ಲಿ…
ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ, ಬಡ ಕುಟುಂಬದಲ್ಲಿ ಹುಟ್ಟಿ ದೇಶದ ಕಲ್ಯಾಣ ಮತ್ತು ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಎಂದು ಹಿಮಾಚಲ…