ಸುಳ್ಯ: ಕಾಂತಾರ ಸಿನಿಮಾ ಮೂಲಕ ದೇಶದಾಧ್ಯಂತ ಬಾರೀ ಖ್ಯಾತಿ ಪಡೆದಿರುವ ಕನ್ನಡ ಚಲನ ಚಿತ್ರ ನಟ ರಿಷಭ್ ಶೆಟ್ಟಿ ಕುಟುಂಬ ಸಮೇತರಾಗಿ ಕುಕ್ಕೆ ಕ್ಷೇತ್ರಕ್ಕೆ ಭೇಟಿ ನೀಡಿ ಸುಬ್ರಹ್ಮಣ್ಯ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ಅಭಿಮಾನಿಗಳು ಸೆಲ್ಪಿಗಾಗಿ ಮುಗಿಬಿದ್ದರು.
ಸುಳ್ಯ: ಕುಟುಂಬ ಸಮೇತರಾಗಿ ಕುಕ್ಕೆ ಕ್ಷೇತ್ರಕ್ಕೆ ಭೇಟಿ ನೀಡಿದ ನಟ ರಿಷಭ್ ಶೆಟ್ಟಿ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.