Categories: ಮಂಗಳೂರು

ಸುಳ್ಯ: ಬಿ ಫಾರಂ ಹಂಚಿಕೆ ಪೆಂಡಿಂಗ್, ಮತ್ತೊಂದು ಸರ್ವೆ ರೆಡಿ ಮಾಡಲು ಡಿಕೆಶಿ ಸೂಚನೆ

ಸುಳ್ಯ: ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಬಿ ಫಾರಂ ಹಂಚಿಕೆ ಮಾಡುತ್ತಿದ್ದು, ಸುಳ್ಯ ವಿಧಾನಸಭಾ ಕ್ಷೇತ್ರದ ಬಿ ಫಾರಂ ಅನ್ನು ಪಕ್ಷದ ಅಭ್ಯರ್ಥಿ ಕೃಷ್ಣಪ್ಪ ಜಿ ಇವರಿಗೆ ನೀಡದೇ‌ ಪೆಂಡಿಂಗ್ ಇರಿಸಲಾಗಿದೆ. ಕ್ಷೇತ್ರದಲ್ಲಿ ಮತ್ತೊಂದು ಸರ್ವೆ ನಡೆಸಿ ವರದಿ ಬಳಿಕ ಬಿ ಫಾರಂ ನೀಡಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತೀರ್ಮಾನಿಸಿದ್ದಾರೆ.

ಇಂದು ಬೆಂಗಳೂರಿನಲ್ಲಿ ನಡೆದ ಸಭೆಯ ಬಳಿಕ ಟಿಕೆಟ್ ಆಕಾಂಕ್ಷಿ ನಂದಕುಮಾರ್ ಹಾಗೂ ಅಧಿಕೃತ ಅಭ್ಯರ್ಥಿ ‌ಜಿ. ಕೃಷ್ಣಪ್ಪ ಜೊತೆ ಅವರು ಮಾತುಕತೆ ನಡೆಸಿದರು. ಬಳಿಕ ಮಾಜಿ ಸಚಿವ ರಮಾನಾಥ ರೈಗಳ  ಜೊತೆ ಮಾತನಾಡಿದ ಡಿ.ಕೆ ಶಿವಕುಮಾರ್ ಸುಳ್ಯದಲ್ಲಿ ಶೀಘ್ರ ಸಭೆ ಕರೆದು ವರದಿ ನೀಡುವಂತೆ‌ ಸೂಚಿಸಿದ್ದಾರೆ.

ಸದ್ಯಕ್ಕೆ ಬಿ.ಪಾರಂ ಹಂಚಿಕೆ ಪೆಂಡಿಂಗ್ ಇರಿಸಿದ್ದು, ಕಾದು ನೋಡುವ ತಂತ್ರ ರೂಪಿಸಲಾಗಿದೆ.

Ashika S

Recent Posts

ಬಿಜೆಪಿ ಮುಖಂಡ ಅರೆಸ್ಟ್: ರಾತ್ರೋರಾತ್ರಿ ಠಾಣೆಯಲ್ಲಿ ಧರಣಿ ನಡೆಸಿದ ಶಾಸಕ ಹರೀಶ್ ಪೂಂಜಾ

ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಯನ್ನು ಅರೆಸ್ಟ್…

17 mins ago

ತಾಯಿ ಎದುರೇ ಅಪ್ರಾಪ್ತ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ

ತಾಯಿ ಎದುರೇ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಪಾಟ್ನಾದ ನೌಬತ್‌ಪುರ ಪ್ರದೇಶದಲ್ಲಿ ಚಲಿಸುತ್ತಿದ್ದ…

22 mins ago

ರಘುಪತಿ ಭಟ್ ಆರೋಪಕ್ಕೆ ಡಾ. ಧನಂಜಯ ಸರ್ಜಿ ತಿರುಗೇಟು

ಶಿವಮೊಗ್ಗ ಹರ್ಷಾ ಹತ್ಯೆ ವೇಳೆ ಕಮ್ಯುನಿಸ್ಟರ ಜೊತೆ ಸರ್ಜಿ ಪೌಂಡೇಷನ್ ಶಾಂತಿ ನಡಿಗೆ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ನೈರುತ್ಯ ಪದವೀಧರ…

36 mins ago

ಕುಡಿಯುವ ನೀರಿನ ಸಮಸ್ಯೆ: ಕಲುಷಿತ ನೀರು ಸೇವಿಸಿ 114 ಮಂದಿಗೆ ಕಾಲರಾ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಧಾನಸಭೆ ಕ್ಷೇತ್ರವಾದ ವರುಣದ ತಗಡೂರು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ಅಲ್ಲಿನ ಜನ…

43 mins ago

ಆರ್‌ಸಿಬಿ ಆಟಗಾರರಿಗೆ ಶೇಕ್ ಹ್ಯಾಂಡ್ ಮಾಡದೇ ಮೈದಾನದಿಂದ ತೆರಳಿದ ಧೋನಿ..!

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 27 ರನ್​ಗಳಿಂದ…

53 mins ago

ಬಿಸಿಲಿಗೆ ಸಿಲುಕಿ ಕೆಂಪಾಗಿದ್ದ ಚಾಮುಂಡಿಬೆಟ್ಟಕ್ಕೀಗ ಬಂದಿದೆ ಹಸಿರು ಕಳೆ

ಬೇಸಿಗೆಯ ಬಿಸಿಲಿಗೆ ಸಿಲುಕಿ ಕೆಂಪಾಗಿದ್ದ ಚಾಮುಂಡಿಬೆಟ್ಟಕ್ಕೀಗ ವರುಣನ ಕೃಪೆಯಿಂದ ಹಸಿರು ಕಳೆ ಬಂದಿದೆ.  ಜನವರಿಯಿಂದ ಏಪ್ರಿಲ್ ತನಕವೂ ಮಳೆ ಸುರಿಯದ…

1 hour ago