Categories: ಮಂಗಳೂರು

ಸುಳ್ಯ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು, ಪ್ರಾಣಾಪಾಯದಿಂದ ಪಾರು

ಸುಳ್ಯ: ಕಾರೊಂದು ನಿಯಂತ್ರಣ ತಪ್ಪಿ ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮೇ. 21 ಮುಂಜಾನೆ ಏನೆಕಲ್ಲು ಗ್ರಾಮದ ಅರಂಪಾಡಿಯಲ್ಲಿ ಸಂಭವಿಸಿದೆ.

ಘಟನೆಯಲ್ಲಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ ಕಾರಿನ ಮುಂಭಾಗ ಜಖಂಗೊಂಡಿದೆ. ವಿದ್ಯುತ್ ಕಂಬ ಕಟ್ ಆಗಿ ಕಾರಿನ ಮೇಲೆ ಬಿದ್ದಿದೆ . ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

Ashika S

Recent Posts

ಅಮಿತ್ ಶಾ ನಕಲಿ ವಿಡಿಯೋ ಹಂಚಿಕೆ : ತೆಲಂಗಾಣ ಸಿಎಂ ರೇವಂತ್‌ಗೆ ಸಮನ್ಸ್

ಕೇಂದ್ರ ಸಚಿವ ಅಮಿತ್‌ ಶಾ ಕುರಿತಾದ ನಕಲಿ ವಿಡಿಯೋವನ್ನು ʻಎಕ್ಸ್‌ʼನಲ್ಲಿ ಹಂಚಿಕೊಂಡ ಆರೋಪದ ಮೇರೆಗೆ ಮೇ 1ರಂದು ವಿಚಾರಣೆಗೆ ಹಾಜರಾಗುವಂತೆ…

10 mins ago

ರೇವಣ್ಣ ವಿಡಿಯೋ ಕೇಸ್‌ : ಡಿಸಿ ಸಿ. ಸತ್ಯಭಾಮ ಮತ್ತೊಂದು ಸ್ಫೋಟಕ ಮಾಹಿತಿ

ಇದೀಗ ಪ್ರಜ್ವಲ್‌ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ್ಣಕ್ಕೆ ಸಂಬಂಧ ಪಟ್ಟಂತೆ ಜಿಲ್ಲಾಧಿಕಾರಿ ಸಿ. ಸತ್ಯಭಾಮ ಮಾತನಾಡಿದ್ದು ಯಾರಾದ್ರೂ ಸಂತ್ರಸ್ತೆ…

35 mins ago

ಪೋಕ್ಸೋ ಕೇಸ್; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

ಪೋಕ್ಸೋ ಪ್ರಕರಣದ ಆರೋಪಿಯಾಗಿರುವ ಮುರುಘಾ ಮಠದ ಶ್ರೀ ಶಿವಮೂರ್ತಿ ಮುರುಘಾ ಶರಣರು ಇಂದು ಮಧ್ಯಾಹ್ನ ನ್ಯಾಯಾಲಯಕ್ಕೆ ಶರಣಾದರು. ಪೋಕ್ಸೋ ಪ್ರಕರಣದಡಿ…

1 hour ago

ಪ್ರಜ್ವಲ್ ರೇವಣ್ಣ ವಿಡಿಯೋ ಕೇಸ್​ಗೆ ಟ್ವಿಸ್ಟ್‌ : ಸಂತ್ರಸ್ಥೆ ಅತ್ತೆಯಿಂದ ಸ್ಫೋಟಕ ಮಾಹಿತಿ

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ ಟ್ವಿಸ್ಟ್‌ ಸಿಕ್ಕಿದ್ದು, ರೇವಣ್ಣ‌, ಪ್ರಜ್ವಲ್ ವಿರುದ್ಧ…

1 hour ago

ಮಾಜಿ ಮುಖ್ಯಮಂತ್ರಿ ಎಸ್.ಎಮ್ ಕೃಷ್ಣ ಆಸ್ಪತ್ರೆಗೆ ದಾಖಲು

ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕೀಯ ಮುತ್ಸದಿ ಎಸ್​ಎಂ ಕೃಷ್ಣ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಚಿಕಿತ್ಸೆಗಾಗಿ…

2 hours ago

ಅರಿಯಡ್ಕ ಗ್ರಾಮದ ಕೆರೆಮೂಲೆ ನಿವಾಸಿ ನಾಪತ್ತೆ

ಕೆದಂಬಾಡಿ ಗ್ರಾಮದ ಕೆರೆಮೂಲೆ ನಿವಾಸಿಯೊಬ್ಬರು ನಾಪತ್ತೆಯಾದ ಕುರಿತು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

2 hours ago