Categories: ಮಂಗಳೂರು

ಸುಳ್ಯ: ಕಾಂಗ್ರೆಸ್ ಅಭ್ಯರ್ಥಿ ಜಿ. ಕೃಷ್ಣಪ್ಪ ಪರವಾಗಿ ಬಿ. ಕೆ. ಹರಿಪ್ರಸಾದ್ ಬಿರುಸಿನ ಪ್ರಚಾರ

ಸುಳ್ಯ: ವಿಧಾನಪರಿಷತ್ ವಿರೋಧ ಪಕ್ಷ ನಾಯಕ ಬಿ. ಕೆ. ಹರಿಪ್ರಸಾದ್  ಸುಳ್ಯ ಕಾಂಗ್ರೆಸ್ ಚುನಾವಣಾ ಕಚೇರಿಗೆ ಭೇಟಿ ನೀಡಿ ಐವರ್ನಾಡು ನಿಡುಬೆ ಸಿಆರ್ ಸಿ ಕಾಲೋನಿಗೆ ಭೇಟಿ ನೀಡಿ ಮತದಾರರನ್ನು ಭೇಟಿಯಾದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿ. ಕೃಷ್ಣಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ. ಸಿ. ಜಯರಾಮ್, ಕೆಪಿಸಿಸಿ ಮಾಧ್ಯಮ ವಕ್ತಾರ ಟಿ. ಎಂ. ಶಹೀದ್, ಪ್ರಚಾರ ಸಮಿತಿ ಅಧ್ಯಕ್ಷ ಸದಾನoದ ಮಾವಜಿ, ಕೆಪಿಸಿಸಿ ಅಲ್ಪಸಂಖ್ಯಾತರ ವಿಭಾಗ ರಾಜ್ಯ ಕಾರ್ಯದರ್ಶಿ ಕೆ. ಎಂ. ಮುಸ್ತಫ,ತಮಿಳು ಕಾರ್ಮಿಕರ ನಾಯಕ ಚಂದ್ರಲಿಂಗಂ, ಕ್ಷೇತ್ರಚುನಾವಣಾ ಉಸ್ತುವಾರಿ ಎಂ. ವೆಂಕಪ್ಪ ಗೌಡ, ಕೆಪಿಸಿಸಿ ಸಂಯೋಜಕ ಎಸ್. ಸoಶುದ್ದೀನ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ಕೊಲ್ಚಾರ್, ಇಂಟಕ್ ಅಧ್ಯಕ್ಷ ಶಾಫಿಕುತ್ತಾಮೊಟ್ಟೆ, ಯುವ ಕಾಂಗ್ರೆಸ್ ಅಧ್ಯಕ್ಷ ಹಮೀದ್ ಕುತ್ತಾಮೊಟ್ಟೆ, ಸೇವಾದಳ ಅಧ್ಯಕ್ಷ ಜಯಪ್ರಕಾಶ್ ನೆಕ್ರಪ್ಪಾಡಿ, ಕಾಂಗ್ರೆಸ್ ಧುರೀಣರುಗಳಾದ ಕೇಶವಹಸಿಯಡ್ಕ, ಕರುಣಾಕರ, ರಾಜೇಶ್ ಭಟ್, ಮುರುಳಿ, ಶೇಖರ್ ಸೆಲ್ವರಾಜ್, ರಮೇಶ್, ಮುನಿಯಾoಡಿ, ಕುಮಾರ್, ಧರ್ಮರಾಜ್,ಮೊದಲಾದವರು ಉಪಸ್ಥಿತರಿದ್ದರು.

Ashika S

Recent Posts

ಅಧಿಕಾರಿಗಳಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಮತದಾನದ ಆರೋಪ: ಸ್ಥಳಕ್ಕೆ ಉಮೇಶ ಜಾಧವ್ ಭೇಟಿ

ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…

5 hours ago

ಅತನೂರ ಗ್ರಾಮದಲ್ಲಿ ಸರ್ವಧರ್ಮಗಳ ಆರಾಧ್ಯದೈವ ನಂದಿ ಬಸವನ ಜಾತ್ರೆಯ ಸಡಗರ

ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.

5 hours ago

ಪ್ರೀತಿಸಿ ಮದುವೆಯಾದ ಅನ್ಯಕೋಮಿನ ಜೋಡಿ: ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…

5 hours ago

ಮೆಲ್ಬೋರ್ನ್‌ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಹತ್ಯೆ

ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ  ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.

6 hours ago

ಮಾದಪ್ಪನ ಸನ್ನಿಧಿಯಲ್ಲಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…

6 hours ago

ಅಕ್ಷಯ ತೃತೀಯದಂದು ಬಾಲ್ಯವಿವಾಹ ನಡೆಯದಂತೆ ಕ್ರಮ

ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…

6 hours ago