News Karnataka Kannada
Thursday, May 02 2024
ಮಂಗಳೂರು

ಸುಳ್ಯ: ಜೆಡಿಎಸ್ ಅಭ್ಯರ್ಥಿಯಾಗಿ ಹೆಚ್ ಎಲ್ ವೆಂಕಟೇಶ್ ನಾಮಪತ್ರ ಸಲ್ಲಿಕೆ

H L Venkatesh files nomination as JD(S) candidate
Photo Credit : News Kannada

ಸುಳ್ಯ: ವಿಧಾನ ಸಭಾ ಕ್ಷೇತ್ರದ ಜೆ ಡಿ ಎಸ್ ಅಭ್ಯರ್ಥಿಯಾಗಿ ಹೆಚ್ ಎಲ್ ವೆಂಕಟೇಶ್ ನಾಮಪತ್ರವನ್ನು ಚುನಾವಣಾಧಿಕಾರಿ ಅರುಣ್ ಕುಮಾರ್ ಸಂಗಾವಿಯವರಿಗೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಜೆ ಡಿ ಎಸ್ ರಾಜ್ಯ ಉಪಾಧ್ಯಕ್ಷ ಎಂ ಬಿ ಸದಾಶಿವ, ತಾಲೂಕು ಅಧ್ಯಕ್ಷ ಸುಕುಮಾರ್ ಕೊಡ್ತುಗಳಿ, ಮೀರಾ ಸಾಹೇಬ್ ಕಡಬ, ಅಗ್ರಹಾರ ದುಗ್ಗಪ್ಪ ಮೊದಲದವರಿದ್ದರು. ಉಪ ಚುನಾವಣಾಧಿಕಾರಿ ಮಂಜುನಾಥ್, ರಮೇಶ್ ಬಾಬು ನಿಯಮವನ್ನು ತಿಳಿಸಿದರು.

ಇದಕ್ಕೂ ಮೊದಲು ರಥಬೀದಿಯಿಂದ ಕಾರ್ಯಕರ್ತರ ಜೊತೆ ಕಾಲ್ನಡಿಗೆ ಜಾಥಾ ನಡೆಸಿದರು. ಈ ಸಂದರ್ಭ ಜೆಡಿಎಸ್ ಸುಳ್ಯ ಮತ್ತು ಕಡಬ ಬ್ಲಾಕ್ ನ ಪ್ರಮುಖರು ಭಾಗವಹಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು