News Karnataka Kannada
Tuesday, May 07 2024
ಮಂಗಳೂರು

ಸುಳ್ಯ: ಆಧುನಿಕ ಮೀನು ಕೃಷಿ ತಂತ್ರಜ್ಞಾನ ಕುರಿತು ಕಾರ್ಯಾಗಾರ- ಸಚಿವ ಅಂಗಾರ ಉದ್ಘಾಟನೆ

Sullia: Minister Angara inaugurates workshop on modern fish farming technology
Photo Credit : News Kannada

ಸುಳ್ಯ: ಮೀನುಗಾರಿಕೆ ಇಲಾಖೆ, ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮ, ಫ್ರೀಡಂ ಆ್ಯಪ್ ಬೆಂಗಳೂರು ಇವರ ಸಹಯೋಗದೊಂದಿಗೆ ಸುಳ್ಯದ ಕೊಡಿಯಾಲಬೈಲು ಗೌಡ ಸಮುದಾಯ ಭವನದಲ್ಲಿ ಆಯೋಜಿಸಿದ ಆಧುನಿಕ ಮೀನು ಕೃಷಿ ತಂತ್ರಜ್ಞಾನ ಕುರಿತು ಮಾಹಿತಿ ಕಾರ್ಯಾಗಾರ ಇಂದು ನಡೆಯಿತು.‌ ಬಂದರು ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಕಾರ್ಯಾಗಾರ ಉದ್ಘಾಟಿಸಿದರು.

ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ‍ಎ.ವಿ.ತೀರ್ಥರಾಮ, ಸುಳ್ಯ ನಗರ ಪಂಚಾಯತ್ ಅಧ್ಯಕ್ಷರಾದ ವಿನಯ್ ಕುಮಾರ್ ಕಂದಡ್ಕ, ರಾಜ್ಯ ಮೀನುಗಾರಿಕೆ ಇಲಾಖೆಯ ನಿರ್ದೇಶಕರಾದ ರಾಮಾಚಾರ್ಯ, ಅಪರ ನಿರ್ದೇಶಕರಾದ ದಿನೇಶ ಕಳ್ಳೇರ, ಫ್ರೀಡಂ ಆ್ಯಪ್ ನ ಸಂಸ್ಥಾಪಕರಾದ ಸುಧೀರ್ ಸಿ.ಎ., ಮಂಗಳೂರು ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರಾದ ಹರೀಶ್ ಕುಮಾರ್, ಜಿಲ್ಲಾ ನಿರ್ದೇಶಕರಾದ ಸುಶ್ಮಿತಾ ರಾವ್, ಪುತ್ತೂರು ಮತ್ತು ರೈತ ಉತ್ಪಾದಕ ಕಂಪೆನಿ ಅಧ್ಯಕ್ಷರಾದ ಬೂಡಿಯಾರು ರಾಧಾಕೃಷ್ಣ ರೈ, ಸಂಪನ್ಮೂಲ ವ್ಯಕ್ತಿಗಳಾದ ಶಿವಕುಮಾರ್ ಮಗಧ, ಡಾ.ಚೇತನ್ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಅರ್ಹ ಕೃಷಿಕರಿಗೆ ಮೀನು ಮರಿಗಳನ್ನು ವಿತರಿಸಲಾಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು