ಸುಳ್ಯ: ವಿಧಾನಸಭಾ ಕ್ಷೇತ್ರದ ನೂತನ ಶಾಸಕಿ ಭಾಗಿರಥಿ ಮುರುಳ್ಯ ಅವರು ವಿಧಾನಸೌಧದ ಮೆಟ್ಟಿಲುಗಳಿಗೆ ನಮಸ್ಕರಿಸಿ ಅಧಿವೇಶನಕ್ಕೆ ತೆರಳಿದ ಪ್ರಸಂಗ ಇಂದು ನಡೆದಿದೆ.
ಇಂದು ನೂತನ ಶಾಸಕರಿಗೆ ಮೊದಲ ಅಧಿವೇಶನ ಅಗಿದ್ದು ರಾಜ್ಯದ ಎಲ್ಲಾ ತಾಲೂಕುಗಳ ಶಾಸಕರು ಅಧಿವೇಶನಕ್ಕೆ ತೆರಳಿದ್ದಾರೆ. ಇದೇ ರೀತಿ ಸುಳ್ಯ ಶಾಸಕಿ ಮೊದಲ ಬಾರಿಗೆ ಅಧಿವೇಶನಕ್ಕೆ ತೆರಳುತ್ತಿರುವ ಕಾರಣ ಸರ್ಕಾರದ ಕೆಲಸ ದೇವರ ಕೆಲಸ ಎಂಬಂತೆ ಪ್ರಜಾಪ್ರಭುತ್ವದ ಪವಿತ್ರ ದೇಗುಲವಾದ ವಿಧಾನಸಭೆಗೆ ಭಾಗಿರಥಿ ಮುರುಳ್ಯ ಅವರು ವಿಧಾನಸೌಧದ ಮೆಟ್ಟಿಲುಗಳಿಗೆ ನಮಿಸಿ ಪ್ರವೇಶಿಸಿದ್ದಾರೆ.
ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ, ನಾಳೆ ಮೇ ಮೂರರಂದು ದಾವಣಗೆರೆಗೆ ಆಗಮಿಸುತ್ತಿದ್ದಾರೆ.
ದೇಶದ ಸ್ವಾತಂತ್ರ್ಯ ಚಳುವಳಿಯಲ್ಲಿ ಪ್ರಧಾನ ಪಾತ್ರ ವಹಿಸಿದ್ದ ಅಂದಿನ ಕಾರ್ಮಿಕ ವರ್ಗ ಇಂದು ಮತ್ತೆ ದೇಶವನ್ನು ಉಳಿಸಲು ಸನ್ನದ್ದವಾಗಬೇಕು.ಕಳೆದ 10…
ಪವಾಡ ಪುರುಷ ಮಲೆ ಮಹದೇಶ್ವರ ಕೋಟಿ ಒಡೆಯನಾಗಿ ಮುಂದುವರೆಯುತ್ತಿದ್ದು, ಇದೀಗ 34 ದಿನಗಳ ಅಂತರದಲ್ಲಿ ಮೂರು ಕೋಟಿ ನಾಲ್ಕು ಲಕ್ಷದ…
ಅಶ್ಲೀಲ ವೀಡಿಯೋ ಪ್ರಕರಣ ಆರೋಪಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ವಿದೇಶದಲ್ಲಿದ್ದು, ಅವರಿಗೆ ಕ್ಲಿಯರೆನ್ಸ್ ಕೊಟ್ಟವರು ಯಾರು ಎಂಬುದರ…
ಉಡುಪಿ ಜಿಲ್ಲೆಯಾದ್ಯಂತ ಸಿ ಎನ್ ಜಿ ಬಂಕ್ ಗಳಲ್ಲಿ ಇಂಧನ ಕೊರತೆಯಿಂದ ರಿಕ್ಷಾ ಚಾಲಕರು ಗಂಟೆಗಟ್ಟಲೆ ಇಂಧನಕ್ಕಾಗಿ ಕಾಯುವ ಸನ್ನಿವೇಶ…
ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ ಮಾಡಿಸಿಕೊಟ್ಟಿರುವುದಕ್ಕಾಗಿ ನೇಹಾ ಹಿರೇಮಠ…