Categories: ಮಂಗಳೂರು

ಸುರತ್ಕಲ್‌: ಅಂದರ್‌ ಬಾಹರ್‌ ಆಡುತ್ತಿದ್ದವರ ಸೆರೆ

ಸುರತ್ಕಲ್‌: ಕಾನದ ಗ್ಲೋರಿಯಾ ಕಾಂಪ್ಲೆಕ್ಸ್ ನ ಮನೆಯೊಂದರಲ್ಲಿ ಅಂದರ್ ಬಾಹರ್ ಆಡುತ್ತಿದ್ದ ರಾಕೇಶ್, ಅಭಿಷೇಕ್, ಮಹಮ್ಮದ್ ಶರೀಫ್, ಕುಶಾಲಪ್ಪ, ಪ್ರವೀಣ, ಅನೀಷ್‌ ಹೆಚ್ ಕರ್ಕೇರಾ, ಇಮ್ರಾನ್, ಅವರನ್ನು ದಸ್ತಗಿರಿ ಮಾಡಿ ಆರೋಪಿಗಳು ಜುಗಾರಿ ಜೂಜಾಟಕ್ಕೆ ಉಪಯೋಗಿಸಿದ 34, 150- ರೂ. ನಗದು, ಇಸ್ಪೀಟ್ ಎಲೆ, ನೆಲಕ್ಕೆ ಹಾಸಲಾದ ಕಂದು ಬಣ್ಣದ ಬೆಡ್ ಶೀಟ್ ವಶಪಡಿಸಿಕೊಂಡಿದ್ದಾರೆ.

ಸುರತ್ಕಲ್ ಠಾಣಾ ಪೊಲೀಸ್ ನಿರೀಕ್ಷಕರಾದ ಮಹೇಶ್ ಪ್ರಸಾದ್ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Gayathri SG

Recent Posts

ಐಪಿಎಲ್‌ ಬೆಟ್ಟಿಂಗ್‌: ಲಕ್ಷ ಲಕ್ಷ ಹಣ ಕಳೆದುಕೊಂಡು ನೇಣಿಗೆ ಶರಣು

ಐಪಿಎಲ್‌ ಬೆಟ್ಟಿಂಗ್‌ನಲ್ಲಿ ಲಕ್ಷ ಲಕ್ಷ ಹಣ ಕಳೆದುಕೊಂಡ ಯುವಕನೊಬ್ಬ ಲಾಡ್ಜ್‌ನಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರಿನ…

15 mins ago

ಗೀತಾಂಜಲಿ ಸಿಲ್ಕ್, ಶಾಂತಿಸಾಗರ್ ಹೊಟೇಲ್‌ ಸಂಸ್ಥಾಪಕ ನೀರೆ ಬೈಲೂರು ಗೋವಿಂದ ನಾಯಕ್ ನಿಧನ

ಉಡುಪಿಯ ಪ್ರತಿಷ್ಠಿತ ಜವಳಿ ಮಳಿಗೆ ‘ಗೀತಾಂಜಲಿ ಸಿಲ್ಕ್’ ಮತ್ತು ಶಾಂತಿಸಾಗರ್ ಹೊಟೇಲ್‌ನ ಸಂಸ್ಥಾಪಕರಾದ ನೀರೆ ಬೈಲೂರು ಗೋವಿಂದ ನಾಯಕ್ (89)…

27 mins ago

ಸ್ಥಳೀಯ ವಾಹನಗಳಿಗೆ ಟೋಲ್ ಕಡಿತ: ಸ್ಥಳೀಯರಿಂದ ಸಾಸ್ತಾನ ಟೋಲ್ ಗೇಟ್ ಗೆ ಮುತ್ತಿಗೆ

ಕಳೆದ ಹಲವು ದಿನಗಳಿಂದ ಸ್ಥಳೀಯ ವಾಹನಗಳಿಗೆ ಫಾಸ್ಟ್ ಟ್ಯಾಗ್ ನಲ್ಲಿ ಶುಲ್ಕ ಕಡಿತವಾಗುತ್ತಿರುವುದನ್ನು ವಿರೋಧಿಸಿ ಸ್ಥಳೀಯರು ಸಾಸ್ತಾನ ಟೋಲ್ ಗೇಟ್…

43 mins ago

ವಿಮಾನದ ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ : ತುರ್ತು ಭೂ ಸ್ಪರ್ಶ

ಕೆಂಪೇಗೌಡ ವಿಮಾನ ನಿಲ್ದಾಣದಿಂದ ಕೇರಳದ ಕೊಚ್ಚಿಗೆ ಹೊರಟಿದ್ದ ವಿಮಾನದ ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಪರಿಣಾಮ ಏರ್ ಇಂಡಿಯಾ ವಿಮಾನವು…

55 mins ago

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ ಬಿಜೆಪಿ ಮುಖಂಡನ ಬಂಧನ : ಠಾಣೆಗೆ ಹರೀಶ್ ಪೂಂಜ ಮುತ್ತಿಗೆ

ಮೇಲಂತಬೆಟ್ಟು ಅಕ್ರಮ ಕೋರೆಗೆ ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಶಾಸಕ ಹರೀಶ್ ಪೂಂಜ ಆಪ್ತ ಬಿಜೆಪಿ ಯುವ ಮೋರ್ಚಾ ಮುಖಂಡ…

1 hour ago

ರಾತ್ರಿ 1:30 ಆದರೂ ನಿಲ್ಲದ ರೆಡ್​ ಆರ್ಮಿ ಹರ್ಷ; ವಿಡಿಯೋ ಮಾಡಿ ಶೇರ್​ ಮಾಡಿದ ಕೊಹ್ಲಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ 2024ರಲ್ಲಿ ಅದ್ಭುತವನ್ನೇ ಮಾಡಿದೆ. ಸತತ ಪಂದ್ಯಗಳಲ್ಲಿ ಸೋತು ಒಂದು ಹಂತದಲ್ಲಿ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ…

1 hour ago