News Karnataka Kannada
Friday, May 03 2024
ಮಂಗಳೂರು

ಸುರತ್ಕಲ್: ಫಾಝೀಲ್ ಹತ್ಯೆಗೆ ಬಳಸಿದ ಕಾರುನ್ನು ವಶಕ್ಕೆ ಪಡೆದ ಪೋಲಿಸರ ತಂಡ

Surathkal: Police team seizes car used in Fazil's murder
Photo Credit : News Kannada

ಸುರತ್ಕಲ್ : ಫಾಝೀಲ್ ಹತ್ಯೆಗೆ ಬಳಸಿದ ಕಾರು ಅನ್ನು ಭಾನುವಾರ ಸುರತ್ಕಲ್ ಪೋಲಿಸರ ತಂಡ ವಶಕ್ಕೆ ಪಡೆದಿದ್ದಾರೆ.

ಪಡುಬಿದ್ರೆ ಠಾಣಾ ವ್ಯಾಪ್ತಿಯ ಇನ್ನಾ ಗ್ರಾಮದ ಕಾಂಜರಕಟ್ಟೆಗೆ ಆಗಮಿಸಿದ ಸುರತ್ಕಲ್ ಪೊಲೀಸರು, ಫಾಝೀಲ್ ಹತ್ಯೆಗೆ ಬಳಸಿದ ಬಿಳಿ ಬಣ್ಣದ ಇಯಾನ್ ಕಾರು ಅನ್ನು ಪರಿಶೀಲಿಸಿ, ಮುಂದಿನ ತನಿಖೆಗೆಂದು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ವೇಳೆ ಸ್ಥಳದಲ್ಲಿ ಪಡುಬಿದ್ರೆ ಪೊಲೀಸರು ಹಾಜರಿದ್ದರು. ಇಂದು ಬೆಳಿಗ್ಗೆ ಸ್ಥಳೀಯರು ಉಡುಪಿ ಜಿಲ್ಲಾ ಪೊಲೀಸರಿಗೆ ನೀಡಿದ ಮಾಹಿತಿ ಆಧಾರದಲ್ಲಿ ಕಾರು ಪತ್ತೆಯಾಗಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು