News Karnataka Kannada
Sunday, April 28 2024
ಮಂಗಳೂರು

ಬಜಪೆ: ಸ್ವಾಮೀಜಿಯೋರ್ವರು ಅನುಮಾನಾಸ್ಪದವಾಗಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆ

Swamiji found dead under suspicious circumstances
Photo Credit : News Kannada

ಬಜಪೆ: ಸ್ವಾಮೀಜಿಯೋರ್ವರು ಅನುಮಾನಾಸ್ಪದವಾಗಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರದಂದು ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ಬಜಪೆಯ ತಲಕಲ ಸ್ವಾಮಿ ಎಂದು ಗುರುತಿಸಲಾಗಿದೆ. ಇವರು ಜೀವನದಲ್ಲಿ ಜಿಗುಪ್ಸೆ ಹೊಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಆದರೂ ಅವರ ಸಾವಿನ ಬಗ್ಗೆ ಹಲವಾರು ಅನುಮಾನಗಳಿದ್ದು, ಈ ಕುರಿತು ಶಿಷ್ಯ ವೃಂದವನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು