ಮೂಡುಬಿದಿರೆ: ಮೆದುಳು ಜ್ವರ ತೀವ್ರಗೊಂಡು ಪ್ರೌಢ ಶಾಲಾ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟ ದಾರುಣ ಘಟನೆ ದ. ಕನ್ನಡ ಜಿಲ್ಲೆಯ ಮೂಡುಬಿದಿರೆಯ ಶಿರ್ತಾಡಿಯಲ್ಲಿ ನಡೆದಿದೆ.
ವಿದ್ಯಾರ್ಥಿನಿ ಸ್ವಸ್ತಿ ಶೆಟ್ಟಿ (15) ಮೃತಪಟ್ಟ ವಿದ್ಯಾರ್ಥಿಯಾಗಿದ್ದು ಶಿರ್ತಾಡಿ ಮೌಂಟ್ ಕಾರ್ಮೆಲ್ ಹೈಸ್ಕೂಲ್ನ 10ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ತ್ರೋಬಾಲ್ ಆಟಗಾರ್ತಿಯಾಗಿದ್ದ ಸ್ವಸ್ತಿ ಶೆಟ್ಟಿ ಉತ್ತಮ ನೃತ್ಯಪಟುವೂ ಆಗಿದ್ದರು.
ತಂದೆ ಸತೀಶ್ ಶೆಟ್ಟಿ ಗೋವಾದಲ್ಲಿ ಉದ್ಯೋಗದಲ್ಲಿದ್ದು ತಾಯಿ ಸರಿತಾ ಶೆಟ್ಟಿ ಶಿರ್ತಾಡಿ ನವಮೈತ್ರಿ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ಉದ್ಯೋಗಿಯಾಗಿದ್ದಾರೆ.
ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…
ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…
ತಮಿಳುನಾಡಿನ ಖಾಸಗಿ ಟಿವಿ ಚಾನೆಲ್ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್ ಮುನಿಸ್ವಾಮಿ…
ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ. ಹೌದು. .…
ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್ಸಿಬಿ vs ಸಿಎಸ್ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…
ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.