News Karnataka Kannada
Tuesday, May 07 2024
ಮಂಗಳೂರು

ಮದುವೆ ಸಂಭ್ರಮ ಮುಗಿಸಿ ಕುಟುಂಬ ಸಮೇತ ಬಂದು ಮತ ಚಲಾಯಿಸಿದ ಮದುಮಗ

Udp
Photo Credit : NewsKarnataka

ಮಂಗಳೂರು: ಮದುವೆ ಸಂಭ್ರಮ ಮುಗಿಸಿ ಮಂಗಳೂರಿಗೆ ಆಗಮಿಸಿ ಮತದಾನ ಮಾಡುವ ಮೂಲಕ ಮದುಮಗನೊಬ್ಬ ಸಮಾಜಕ್ಕೆ ಮಾದರಿಯಾಗಿದ್ದಾರೆ. ಮಂಗಳೂರು ಹಂಪನಕಟ್ಟೆಯ ಗಣಪತಿ ಹೈಸ್ಕೂಲಿನ ಬೂತ್ ನಂಬ್ರ 126 ರಲ್ಲಿ ಕುಟುಂಬ ಸಮೇತ ಬಂದು ಮತ ಚಲಾಯಿದ್ದಾರೆ.

ನಗರದ ರಥ ಬೀದಿಯ ರಘುವೀರ್ ಕಾಮತ್ ಮತ್ತು ಚೇತನಾ ಕಾಮತ್ ಅವರ ಸುಪುತ್ರ ಮೋಹನ್ ಅವರ ವಿವಾಹ ಉಡುಪಿಯ ಶ್ರುತಿಕಾ ಅವರೊಂದಿಗೆ ಹೋಟೆಲ್ ಕಿದಿಯೂರಿನಲ್ಲಿ ಆಯೋಜಿಸಲಾಗಿತ್ತು. ಮದುವೆ ಸಮಾರಂಭ ಮುಗಿಸಿದ ಮದುಮಗ ಮೋಹನ್ ತಂದೆ ರಘುವೀರ್ , ತಾಯಿ ಚೇತನಾ ಕಾಮತ್, ಹಿರಿಯ ಮಗ ಜಯರಾಂ ಕಾಮತ್ ಅವರೊಂದಿಗೆ ಸಂಜೆ ನೇರವಾಗಿ ಮಂಗಳೂರು ನಗರದ ಗಣಪತಿ ಶಾಲೆಯ ಮತದಾನ ಕೇಂದ್ರಕ್ಕೆ ಬಂದು ಮತದಾನ ಮಾಡಿ ಮಾದರಿಯಾದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು