ಬೆಳ್ತಂಗಡಿ : ಇಲ್ಲಿನ ನೆರಿಯ ಅಪ್ಪೆಲ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಕಳವು ಪ್ರಕರಣ ನಡೆದು ಏಳು ದಿನ ಕಳೆದರೂ ಇನ್ನೂ ಆರೋಪಿಗಳನ್ನು ಪತ್ತೆಯಾಗದ ವಿಚಾರದಲ್ಲಿ ದೇವಸ್ಥಾನ ವಠಾರದಲ್ಲಿ ಭಕ್ತಾಭಿಮಾನಿಗಳ ಸಭೆ ನಡೆಸಲಾಯಿತು.
ದೇವಸ್ಥಾನದಲ್ಲಿ ಆದ ಕಳ್ಳತನವನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಪೊಲೀಸ್ ಇಲಾಖೆ ಮೇಲೆ ಒತ್ತಡ ಹಾಕಬೇಕು. ಅದು ಸಾಧ್ಯವಾಗದೇ ಇದ್ದಲ್ಲಿ ಮುಂದಿನ ದಿನಗಳಲ್ಲಿ ಮಾಡಬೇಕಾದ ಹೋರಾಟದ ಬಗ್ಗೆ ಚರ್ಚೆ ನಡೆಸಲಾಯಿತು.
ಸಭೆಯಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ರಾಜಗೋಪಾಲ್ ಹೆಬ್ಬಾರ್, ಸೂರಜ್ ಹೆಬ್ಬಾರ್, ಆಡಳಿತ ಸಿಬ್ಬಂದಿಗಳು, ಬಜರಂಗದಳ ಮತ್ತು ಹಿಂದೂ ಪರಿಷತ್ತಿನ ಸದಸ್ಯರು ಮತ್ತು ಊರಿನ ನೂರಾರು ಭಕ್ತಾಭಿಮಾನಿಗಳು ಭಾಗವಹಿಸಿದ್ದರು.
ಕರ್ನಾಟಕ ಭೂ ಸುಧಾರಣಾ ಕಾಯಿದೆಯಡಿಯಲ್ಲಿ ಭೂ ನ್ಯಾಯಮಂಡಳಿಗಳಿಂದ ಮಂಜೂರಾಗಿರುವ ಜಮೀನುಗಳನ್ನು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ಕೆಲ ಜಮೀನುಗಳ…
ಪುಷ್ಪಾ-2 ರಿಲೀಸ್ ಕ್ರೇಜ್ನಲ್ಲಿರೋ ಐಕಾನ್ ಸ್ಟಾರ್ ಅಲ್ಲು ಅರ್ಜುನ್ಗೆ ಆಂಧ್ರ ಪ್ರದೇಶ ಪೊಲೀಸರು ಬಿಗ್ ಶಾಕ್ ನೀಡಿದ್ದು, ಅಲ್ಲು ಅರ್ಜುನ್…
ಕೆನಡಾದಲ್ಲಿ ಕಳೆದ ವರ್ಷ ಭಾರತದ ಮೋಸ್ಟ್ ವಾಂಟೆಡ್ ಉಗ್ರನಾಗಿದ್ದ, ಖಲಿಸ್ತಾನಿ ಪರ ಹೋರಾಟಗಾರ ಹರ್ದೀಪ್ ಸಿಂಗ್ ನಿಜ್ಜಾರ್ ನನ್ನು ಹತ್ಯೆ…
ಉತ್ತರಾಕಾಂಡ ಚಮೋಲಿಯಲ್ಲಿರುವ ಬದರಿನಾಥ ಬಾಗಿಲನ್ನು ಇಂದು(ಬಾನುವಾರ) ಬೆಳಿಗ್ಗೆ 6 ಗಂಟೆಗೆ ತೆರೆಯಲಾಯಿತು. ಈ ವೇಳೆ ವೇದ ಘೋಷಗಳು ಮತ್ತು ನೆರೆದಿದ್ದ…
ನಗರದ ನಾವದಗೇರೆ ಸಮೀಪದ ಸರ್ವೇ ನಂ. 60ರಲ್ಲಿ ಜಿಲ್ಲಾಡಳಿತದಿಂದ ಮೀಸಲಿಟ್ಟಿರುವ ಒಂದು ಎಕರೆ ಹತ್ತು ಗುಂಟೆ ಜಮೀನಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ…
ನಗರದ ಸರಸ್ವತಿ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘದಿಂದ ಶನಿವಾರ ಗುರುವಂದನಾ ಹಾಗೂ ಹಳೆಯ ವಿದ್ಯಾರ್ಥಿಗಳ ಸ್ನೇಹ ಮಿಲನ ಕಾರ್ಯಕ್ರಮವನ್ನು ಬಹಳ…