News Karnataka Kannada
Saturday, April 20 2024
Cricket
ಮಂಗಳೂರು

ಸುಳ್ಯ: ಕಾಂಗ್ರೆಸ್ ನಿಂದ ಉಚ್ಚಾಟನೆಗೊಂಡವರು ದೈವದ ಮೊರೆ

Those expelled from The Congress appeal to God
Photo Credit : News Kannada

ಸುಳ್ಯ: ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಜಿ. ಕೃಷ್ಣಪ್ಪರವರ ವಿರುದ್ಧ ಕಾಂಗ್ರೆಸ್ ಮುಖಂಡರು ದೈವದ ಮೊರೆ ಹೋಗಿದ್ದಾರೆ. ಮತದಾನ ಸಮಯದಲ್ಲಿ ತಾವು ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಾರೆನ್ನುವ ಆರೋಪದ ಹಿನ್ನಲೆಯಲ್ಲಿ ಉಚ್ಚಾನೆಗೊಂಡ ಕಾಂಗ್ರೆಸ್ ಮುಖಂಡರು ಕೋಡಿಂಬಾಳದ ಪ್ರಸಿದ್ಧ ಮಜ್ಜಾರು ಕ್ಷೇತ್ರಕ್ಕೆ ಆಗಮಿಸಿ ಹರಕೆ ಹೇಳಿದ್ದಾರೆಂದು ತಿಳಿದು ಬಂದಿದೆ.

ಕೋಡಿಂಬಾಳದ ಪ್ರಸಿದ್ಧ ಮಜ್ಜಾರು ರಾಜನ್ ದೈವದ ಸನ್ನಿಧಿಯಲ್ಲಿ ಹರಕೆ ಹೇಳಿದ್ದು,ತಮ್ಮನ್ನು ಪಕ್ಷದಿಂದ ಪಕ್ಷ ವಿರೋಧಿ ನೆಪ ಹೇಳಿ ಉಚ್ಛಾಟನೆ ಮಾಡಲಾಗಿದೆ.ಆದರೆ ನಾವು ಯಾವುದೇ ಪಕ್ಷ ವಿರೋಧಿ ಚಟುವಟಿಕೆ ಮಾಡಿಲ್ಲ. ಜಿ.ಕೃಷ್ಣಪ್ಪ ಅವರ ಕುಮ್ಮಕ್ಕಿನಿಂದ ತಮ್ಮನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ ಎಂದು ಹೇಳಿದ್ದಾರೆ.

ಕೃಷ್ಣಪ್ಪ ಅವರು ದೈವಸ್ಥಾನಕ್ಕೆ ಬಂದು ಪ್ರಮಾಣ ಮಾಡಲಿ. ಅವರೇ ಪಕ್ಷವನ್ನು ಸೋಲಿಸಿ ನಮ್ಮ ಮೇಲೆ ಆಪಾದನೆ ಮಾಡುತ್ತಿದ್ದಾರೆ.ನಾವು ಇನ್ನೋರ್ವ ಅಭ್ಯರ್ಥಿ ನಂದಕುಮಾರ್ ಅವರನ್ನು ಬೆಂಬಲಿಸದಿರಲು ಅವರೇನು ಕಾಂಗ್ರೆಸ್ ಪಕ್ಷದ ವ್ಯಕ್ತಿಯಲ್ಲವೇ ಎಂದು ಈ ಸಂದರ್ಭ ಬೇಸರವನ್ನು ವ್ಯಕ್ತಪಡಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು