News Karnataka Kannada
Saturday, April 27 2024
ಮಂಗಳೂರು

ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ನಿಂದ ರಾಷ್ಟ್ರೀಯ ರೈತ ದಿನಾಚರಣೆ, ಸಾಧಕ ರೈತರಿಗೆ ಸನ್ಮಾನ

Malabar Gold & Diamonds celebrates National Farmers' Day
Photo Credit : News Kannada

ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ವತಿಯಿಂದ ರಾಷ್ಟ್ರೀಯ ರೈತ ದಿನಾಚರಣೆ ಕಾರ್ಯಕ್ರಮ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ರೈತರಾದ ರಾಮಕೃಷ್ಣ ಶರ್ಮ ಬಂಟಕಲ್ಲು, ರಘುಪತಿ ರಾವ್ ಮಾವಿನಕಾಡು, ಸತೀಶ್ ಹೆಗ್ಡೆ ಅಮಾಸೆಬೈಲ್, ಹಾಜಿ ಅಲಿಯಬ್ಬ ಉಚ್ಚಿಲ, ಪ್ರೇಮ ಪೂಜಾರಿ ಕುಂಭಾಶಿ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು. ಉಡುಪಿ ತಾಲೂಕು ಕೃಷಿ ಇಲಾಖೆ ಉಪ ನಿರ್ದೇಶಕ ಮೋಹನ್ ರಾಜ್, ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಸುರೇಶ್ ನಾಯಕ್ ಮುಂಡಾಜೆ ಹಾಗೂ ಸಾಮಾಜಿಕ ಕಾರ್ಯಕರ್ತರಾದ ಅಲ್ವಿನ್ ಅಂದ್ರಾದೆ ಹಾಗೂ ದಯಾನಂದ ಶೆಟ್ಟಿ ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಮಲಬಾರ್ ಗೋಲ್ಡ್ ನ ಉಡುಪಿ ಶಾಖಾ ಮುಖ್ಯಸ್ಥ ಹಫೀಝ್ ರೆಹಮಾನ್, ಪುರಂದರ ತಿಂಗಳಾಯ, ಮುಸ್ತಫಾ ಎ.ಕೆ
ತಂಝೀಮ್ ಶಿರ್ವ ಉಪಸ್ಥಿತರಿದ್ದರು, ರಾಘವೇಂದ್ರ ನಾಯಕ್ ಸ್ವಾಗತಿಸಿದರು. ವಿಘ್ನೇಶ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು