News Karnataka Kannada
Sunday, May 12 2024
ಮಂಗಳೂರು

ಉಜಿರೆ: ಮದ್ಯ ವ್ಯಸನಿ ಕೆರೆಗೆ ಬಿದ್ದು ಸಾವು

Bidar: Jescom employee dies of electrocution
Photo Credit : By Author

ಉಜಿರೆ: ಧರ್ಮಸ್ಥಳ ಗ್ರಾಮದ ಕನ್ಯಾಡಿಯಲ್ಲಿ ಮದ್ಯ ವ್ಯಸನಿಯೊಬ್ಬ ಆಯತಪ್ಪಿ ಕೆರೆಗೆ ಬಿದ್ದು ಸಾವನ್ನಪ್ಪಿದ ಘಟನೆ ವರದಿಯಾಗಿದೆ. ಆತ ಕನ್ಯಾಡಿ ನಿವಾಸಿ ಸುಂದರ( 40) ಎಂದು ಗುರುತಿಸಲಾಗಿದೆ.

ಕಳೆದ ಕೆಲವು ದಿನಗಳಿಂದ ಮನೆಯಿಂದ ನಾಪತ್ತೆಯಾಗಿದ್ದು, ಭಾನುವಾರ ಕನ್ಯಾಡಿಯಲ್ಲಿ ಮತ್ತಿಲ ಎಂಬಲ್ಲಿ ತೋಟದಲ್ಲಿರುವ ಕೆರೆಯಲ್ಲಿ ಆತನ ಮೃತದೇಹ ಪತ್ತೆಯಾಗಿದೆ.

ಮದ್ಯಪಾನ ಮಾಡಿ ಆಯತಪ್ಪಿ ಆತ ಕೆರೆಗೆ ಬಿದ್ದು ಸಾವನ್ನಪ್ಪಿರಬಹುದುದೆಂದು ಶಂಕಿಸಲಾಗಿದೆ. ಆತನ ತಾಯಿ ಸೀತು ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು