Categories: ಮಂಗಳೂರು

ಉಜಿರೆ: ಭರತ್‌ರಾಜ್ ಕುಮಾರ್ ಅವರಿಗೆ ಪಿ.ಎಚ್.ಡಿ. ಪದವಿ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಶನ್ ವಿಭಾಗದ ಸಹ ಪ್ರಾಧ್ಯಾಪಕ ಭರತ್‌ರಾಜ್ ಕುಮಾರ್ ಅವರಿಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿ.ಟಿ.ಯು.) ಬೆಳಗಾವಿ, ಪಿ.ಎಚ್.ಡಿ ಪದವಿ ನೀಡಿದೆ.

ಇವರು ದಾವಣಗೆರೆ ಜಿಎಂಐಟಿ ಕಾಲೇಜಿನ ಪ್ರಾದ್ಯಾಪಕರಾಗಿರುವ ಡಾ. ಪ್ರವೀಣ್ ಇವರ ಮಾರ್ಗದರ್ಶನದಲ್ಲಿ ‘ಸ್ಟಡಿ ಆಫ್ ಮೋನೋಪೋಲಿ ಫ್ರಾಕ್ಟಲ್ ಆಂಟೆನಾಸ್ ಫಾರ್ ವೈಡ್ ಬ್ಯಾಂಡ್ ಅಪ್ಲಿಕೇಶನ್ಸ್’ ಎಂಬ ವಿಷಯದ ಕುರಿತು ಸಂಶೋಧನಾ ಪ್ರಬಂಧ ಮಂಡಿಸಿದ್ದರು. ಇವರಿಗೆ ಕಾಲೇಜಿನ ಆಡಳಿತ ಮಂಡಳಿ ಮತ್ತು ಪ್ರಾಂಶುಪಾಲರು ಶುಭಹಾರೈಸಿದ್ದಾರೆ.

Ashika S

Recent Posts

ಬಿಗ್‌ಬಾಸ್‌ 16 ಸ್ಪರ್ಧಿ ʼಅಬ್ದು ರೋಝಿಕ್‌ʼಗೆ ಮದುವೆಯಂತೆ

ಬಿಗ್‌ಬಾಸ್‌ 16ನಲ್ಲಿ ಸ್ಪರ್ಧಿಸಿದ್ದ ಅಬ್ದು ರೋಝಿಕ್‌ ವಿಡಿಯೋವೊಂದನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಾನೀಗ ಪ್ರೀತಿಗೆ ಬಿದ್ದಿದ್ದು, ಜುಲೈ 7ರಂದು ಮನಮೆಚ್ಚಿದ…

7 mins ago

ಕೆ.ಆರ್.ಪೇಟೆಯಲ್ಲಿ ಜೆಡಿಎಸ್ ನಿಂದ ಬೃಹತ್ ಪ್ರತಿಭಟನೆ

ಹಾಸನದ ಸಿ.ಡಿ.ಹಗರಣವನ್ನು ಸಿ.ಬಿ.ಐ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ಪಟ್ಟಣದಲ್ಲಿಂದು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

22 mins ago

ಸೊಳ್ಳೆ ‘ಟ್ವೀಟ್ ಕಳುಹಿಸುವ’ ಫೋಟೋ ವೈರಲ್‌

ನಾವು ಪ್ರತಿದಿನ ಸೋಶಿಯಲ್‌ ಮಿಡಿಯಾಗಳಲ್ಲಿ ಹಲವಾರು ಟ್ವೀಟ್‌ಗಳು ಮತ್ತು ಪೋಸ್ಟ್ ಗಳನ್ನು ನೋಡುತ್ತೇವೆ.ಅದರಲ್ಲೂ ಕೆಲ ಪೋಸ್ಟ್‌ ಗಳು ನಮ್ಮನ್ನು ನಗುವಂತೆ…

37 mins ago

ಪಾಕಿಸ್ತಾನವನ್ನು ನಾವು ಗೌರವಿಸಬೇಕು ಎಂದ ಮಾಜಿ ಸಚಿವ ಮಣಿಶಂಕರ್ ಅಯ್ಯರ್‌

ಈ ಹಿಂದೆಯೂ ಪಾಕಿಸ್ತಾನವನ್ನು ಹಾಡಿಹೊಗಳಿ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಕಾಂಗ್ರೆಸ್‌ ಮಾಜಿ ಸಚಿವ ಮಣಿಶಂಕರ್ ಅಯ್ಯರ್‌ ಈಗ ಮತ್ತೊಂದು ವಿವಾದಾತ್ಮಕ…

38 mins ago

ಅವರೆಕಾಳು ಕಚೋರಿ ಮನೆಯಲ್ಲೇ ಮಾಡುವುದು ಹೇಗೆ?

ಬಿಸಿ, ಬಿಸಿ ಅವರೆ ಕಚೋರಿಯನ್ನು ಮನೆಯಲ್ಲಿಯೇ ಮಾಡಿ ಸವಿಯುವುದು ಹೇಗೆ ಎಂಬ ಪ್ರಶ್ನೆಗೆ ಇಲ್ಲಿದೆ ತಯಾರಿಯ ಬಗೆಗಿನ ಮಾಹಿತಿ.

1 hour ago

ಬೃಹತ್ ನಕಲಿ ಸಿಮ್ ಜಾಲ ದಂಧೆ ಬೆಳಕಿಗೆ: ಆನ್ಲೈನ್ ವಂಚಕರಿಗೆ ಮಡಿಕೇರಿಯಿಂದ ಸಿಮ್ ಸಪ್ಲೈ

ಆನ್ ಲೈನ್ ಮೂಲಕ ವಿವಿಧ ರೀತಿಯಲ್ಲಿ ವಂಚಿಸಿ ಲಕ್ಷ ಲಕ್ಷ ಹಣವನ್ನು ದೋಚುತ್ತಿದ್ದ ನಯ ವಂಚಕ ದಂಧೆಕೋರರಿಗೆ ಗ್ರಾಹಕರ ಬದಲಿ…

1 hour ago