News Karnataka Kannada
Monday, May 13 2024
ಮಂಗಳೂರು

ಉಜಿರೆ: ಜೇಸಿಸ್, ಎಸ್.ಡಿ.ಎಮ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಸ್ವಚ್ಛತಾ ಅಭಿಯಾನ

Ujire: Cleanliness drive under the joint aegis of The National Service Scheme of Jaysis and SDM College
Photo Credit : News Kannada

ಉಜಿರೆ: ಜೇಸಿಸ್ ಹಾಗೂ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸಂಯುಕ್ತ ಆಶ್ರಯದಲ್ಲಿ ಉಜಿರೆ ಸ್ವಚ್ಛತಾ ಅಭಿಯಾನ ನಡೆಯಿತು.

ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಅಭಿಯಾನವನ್ನು ಉದ್ಘಾಟಿಸಿದರು. ಉಜಿರೆ ಜೇಸಿಯ ಅಧ್ಯಕ್ಷ ಜೇಸಿ. ದೀಕ್ಷಿತ್ ರೈ ಅಧ್ಯಕ್ಷತೆ ವಹಿಸಿದ್ದರು.

ಎಸ್.ಡಿ.ಎಂ  ಪ.ಪೂ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥ ರಾಜೇಶ್ ಕೆ. ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಸಹ ಯೋಜನಾಧಿಕಾರಿ ಚೇತನಾ ಕುಮಾರಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ನಾಯಕರಾದ ವಂಶಿ ಭಟ್, ವರ್ಧಿನಿ, ಜಯಂತ್ ಹಾಗೂ ಪ್ರಣಮ್ಯಾ ಜೈನ್ ನೇತೃತ್ವದಲ್ಲಿ ಸ್ವಯಂ ಸೇವಕರು ಉಜಿರೆ ಪರಿಸರದಲ್ಲಿ ಸ್ವಚ್ಛತಾ ಅಭಿಯಾನ  ಮಾಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು