Categories: ಮಂಗಳೂರು

ಉಜಿರೆ: ವಿವಿ ಪಠ್ಯಕ್ಕೆ ಉಜಿರೆ ಎಸ್. ಡಿ. ಎಂ. ಪ್ರಾಧ್ಯಾಪಕರ ಬರಹಗಳು

ಉಜಿರೆ: ಶ್ರೀ. ಧ. ಮಂ. ಕಾಲೇಜಿನ ಇಬ್ಬರು ಉಪಾಧ್ಯಾಯರ ಬರಹಗಳು ಬೆಂಗಳೂರು ವಿಶ್ವವಿದ್ಯಾನಿಲಯದ ಪದವಿ ಪಠ್ಯ-ಪುಸ್ತಕಕ್ಕೆ ಆಯ್ಕೆಯಾಗಿದೆ.

ಪದವಿ ಕಾಲೇಜಿನ ಉಪಪ್ರಾಂಶುಪಾಲ ಹಾಗೂ ಅರ್ಥಶಾಸ್ತ್ರದ ವಿಭಾಗದ ಮುಖ್ಯಸ್ಥರಾದ ಡಾ.ಎ.ಜಯಕುಮಾರ್ ಶೆಟ್ಟಿಯ ‘ಮಹಿಳಾ ಸಶಕ್ತೀಕರಣದ ಹೆಜ್ಜೆಗಳನ್ನು ಗಟ್ಟಿಗೊಳಿಸಬೇಕಿದೆ’ ಎಂಬ ಬರಹವು ಪದವಿಯ ಕಲಾವಿಭಾಗದ ಪಠ್ಯ ಪುಸ್ತಕ್ಕೆ ಸ್ವೀಕೃತಗೊಂಡಿದೆ. ಈ ಬರಹವು ಉದಯವಾಣಿ ಪತ್ರಿಕೆಯಲ್ಲಿ ಪ್ರಕಟಗೊಂಡಿತ್ತು.

ಸ್ನಾತಕೊತ್ತರ ವಿಭಾಗದ ಸಮೂಹ ಸಂವಹನ ವಿಭಾಗದ ಪ್ರಾಧ್ಯಾಪಕ ಡಾ. ಎನ್. ಕೆ.ಪದ್ಮನಾಭ್ ರವರ ‘ಅಹಿಂಸೆ: ಎಂದಿಗೂ ಬತ್ತದ ನದಿಯ ನಿನಾದ’ ಎಂಬ ಬರಹವು ಕನ್ನಡ ವಿಭಾಗದ ಪಠ್ಯಕ್ಕೆ ಆಯ್ಕೆಯಾಗಿದೆ.

ಈ ಮೊದಲು ಕೂಡ ಇಬ್ಬರು ಪ್ರಾಧ್ಯಾಕಪಕರ ಹಲವಾರು ಬರಹಗಳು ಪತ್ರಿಕೆಯಲ್ಲಿ ಪ್ರಕಟಗೊಂಡಿತ್ತು. ಈ ಬಗ್ಗೆ ಕಾಲೇಜಿನ ಆಡಳಿತ ಮಂಡಳಿಯು ಪ್ರಾಧ್ಯಾಕರಿಗೆ ಶುಭಕೋರಿದೆ.

Sneha Gowda

Recent Posts

ನಗರ ಸಾರಿಗೆ ಬಸ್‌ ಮಾರ್ಗ ಬದಲಾಯಿಸಲು ಆಗ್ರಹ

ನಗರದಲ್ಲಿ ಸಂಚರಿಸುವ ನಗರ ಸಾರಿಗೆಯ ಎಲ್ಲ ಬಸ್‌ಗಳು ಡಾ.ಬಿ.ಆರ್.ಅಂಬೇಡ್ಕರ್ ಮುಖ್ಯ ವೃತ್ತದ ಮೂಲಕ ಹಾದು ಹೋಗುವಂತೆ ಕ್ರಮ ಕೈಗೊಳ್ಳಬೇಕೆಂದು ಎಂದು…

7 mins ago

ನಟಿ ಮಾಳವಿಕಾ ಅವಿನಾಶ್ ತಂದೆ ನಟೇಶನ್ ಗಣೇಶನ್ ನಿಧನ

ರಾಜ್ಯ ಬಿಜೆಪಿ ಉಪಾಧ್ಯಕ್ಷ, ನಟಿ, ಮಾಳವಿಕಾ ಅವಿನಾಶ್ ಅವರ ತಂದೆ ನಟೇಶನ್ ಗಣೇಶನ್ ಅವರು ನಿಧನರಾಗಿದ್ದಾರೆ.

15 mins ago

ಪತ್ನಿಯ ಗುಪ್ತಾಂಗವನ್ನು ಮೊಳೆಗಳಿಂದ ವಿರೂಪಗೊಳಿಸಿ,ಬೀಗ ಹಾಕಿದ ಕ್ರೂರ ಪತಿ

ಪುಣೆಯಲ್ಲಿ ಭೀಕರ ಘಟನೆಯೊಂದರಲ್ಲಿ, ವ್ಯಕ್ತಿಯೊಬ್ಬ ತನ್ನ ಪತ್ನಿಯ ಜನನಾಂಗವನ್ನು ಕಬ್ಬಿಣದ ಮೊಳೆಗಳಿಂದ ವಿರೂಪಗೊಳಿಸಿದ್ದಾನೆ ಮತ್ತು ಆಕೆಯ ಮೇಲೆ ಸಂದೇಹ ವ್ಯಕ್ತಪಡಿಸಿದ…

32 mins ago

ಬೀದರ್: ಕಾರ್ಮಿಕರ ಮಕ್ಕಳಿಗೆ ‘ಕೂಸಿನ ಮನೆ’ ಆಸರೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಡಿ ಮಹಿಳಾ ಕಾರ್ಮಿಕರ ಮಕ್ಕಳಿಗೆ ಕೂಸಿನ ಮನೆ ಆಸರೆಯಾಗಿದೆ.

38 mins ago

ಬಿಜೆಪಿ ಮುಖಂಡ ಅರೆಸ್ಟ್: ರಾತ್ರೋರಾತ್ರಿ ಠಾಣೆಯಲ್ಲಿ ಧರಣಿ ನಡೆಸಿದ ಶಾಸಕ ಹರೀಶ್ ಪೂಂಜಾ

ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಯನ್ನು ಅರೆಸ್ಟ್…

57 mins ago

ತಾಯಿ ಎದುರೇ ಅಪ್ರಾಪ್ತ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ

ತಾಯಿ ಎದುರೇ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಪಾಟ್ನಾದ ನೌಬತ್‌ಪುರ ಪ್ರದೇಶದಲ್ಲಿ ಚಲಿಸುತ್ತಿದ್ದ…

1 hour ago