Categories: ಮಂಗಳೂರು

ಉಳಾಯಿಬೆಟ್ಟು: ಸಾಲೆ ಶ್ರೀ ವಿಶ್ವನಾಥ ಮಹಾಗಣಪತಿ ದೇವಸ್ಥಾನದಲ್ಲಿ ಬ್ರಹತ್ ರಕ್ತದಾನ ಶಿಬಿರ

ಉಳಾಯಿಬೆಟ್ಟು:  ಶ್ರೀ ಮಹಾ ಮಾಯಿ ಸ್ಪೋರ್ಟ್ಸ್ ಕ್ಲಬ್ ಹಾಗೂ ಲಯನ್ಸ್ ಕ್ಲಬ್ ಮಂಗಳೂರು ಕಾವೂರು ಇವರ ಜಂಟಿ ಆಶ್ರಯದಲ್ಲಿ ಹಾಗೂ ಎ ಜೆ ಆಸ್ಪತ್ರೆ ರಕ್ತ ಕೇಂದ್ರ ಮಂಗಳೂರು ಇವರ ಸಹಯೋಗದಲ್ಲಿ ಬ್ರಹತ್ ರಕ್ತ ದಾನ ಶಿಬಿರ ಇಂದು ಉಳಾಯಿಬೆಟ್ಟು ಸಾಲೆ ಶ್ರೀ ವಿಶ್ವನಾಥ ಮಹಾಗಣಪತಿ ದೇವಸ್ಥಾನದ ಸಭಾಂಗಣದಲ್ಲಿ ಜರಗಿತು.

ಸಭಾ ಕಾರ್ಯಕ್ರಮದಲ್ಲಿ ಪಂಚಾಯತ್ ಅಧ್ಯಕ್ಷರಾದ ಹರಿ ಕೇಶ ಶೆಟ್ಟಿ ನಡಿಗುತ್ತು,ಲಯನ್ಸ್ ಕ್ಲಬ್ ಮಂಗಳೂರು ಕಾವೂರು ಅಧ್ಯಕ್ಷ ವಿಕ್ಟರ್ ಮೊರಾಸ್, ರಕ್ತ ನಿಧಿ ಕೇಂದ್ರದ ಮ್ಯಾನೇಜರ್ ಗೋಪಾಲಕೃಷ್ಣ, ಮಹ ಮಾಯಿ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಶ್ರೀಧರ್ ತಲ್ಲಿ ಮಾರ್ , ಲಯನ್ಸ್ ಕ್ಲಬ್ ಮಂಗಳೂರು ಕಾವೂರು ಇದರ ಕೋಶಾಧಿಕಾರಿ ರಾಕೇಶ್ ಶೆಟ್ಟಿ, ಪಂಚಾಯತ್ ಸದಸ್ಯ ವಿಶ್ವನಾಥ ಶೆಟ್ಟಿ ಉಳಾಯಿಬೆಟ್ಟು ಗುತ್ತು, ಕಮಲಾಕ್ಷ ತಲ್ಲಿ ಮಾರ್, ರಮಾನಾಥ ಕಿನ್ನಿ ಬೆಟ್ಟು ಉಪಸ್ಥಿತರಿದ್ದರು.

ರಕ್ತ ಕೇಂದ್ರದ ಗೋಪಾಲ ಕೃಷ್ಣ ರಕ್ತದಾನದ ಮಾಹಿತಿ ನೀಡಿದರು.ಜಯರಾಂ ರೈ ಸ್ವಾಗತಿಸಿದರು.ಸುಮಾರು 60ಕ್ಕು ಅಧಿಕ ಮಂದಿ ರಕ್ತ ದಾನ ಮಾಡಿದರು.

Sneha Gowda

Recent Posts

ನಟ ಚೇತನ್​ ಚಂದ್ರ ಮೇಲೆ 20 ಜನರಿಂದ ಹಲ್ಲೆ : ದೂರು ದಾಖಲು

ಕನ್ನಡ ಸಿನಿಮಾ ಹಾಗೂ ಕಿರುತೆರೆಯ ಯುವ ನಟ ಚೇತನ್ ಚಂದ್ರ ಮೇಲೆ ಬೆಂಗಳೂರಿನಲ್ಲಿ ಹಲ್ಲೆ ನಡೆದಿದೆ. ಕನಕಪುರ ರಸ್ತೆಯ ಕಗ್ಗಲಿಪುರದಲ್ಲಿ…

7 seconds ago

ಪೆನ್​ಡ್ರೈವ್ ಹಂಚಿಕೆ ಪ್ರಕರಣ : ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಹರಿಬಿಟ್ಟ ಆರೋಪದಲ್ಲಿ ಬಂಧನವಾಗಿರುವ ಆರೋಪಿಗಳಾದ ಚೇತನ್ ಹಾಗೂ ಲಿಖಿತ್‌ಗೆ 14…

14 mins ago

ಇಂದಿನ ರಾಶಿ ಭವಿಷ್ಯ : ಈ ರಾಶಿಗೆ ಹಣಕಾಸಿನ ಸಮಸ್ಯೆ

ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 13 ಮೇ​​ 2024ರ…

27 mins ago

96 ಲೋಕಸಭಾ ಕ್ಷೇತ್ರಗಳಲ್ಲಿ ಇಂದು 4ನೇ ಹಂತದ ಮತದಾನ

ಲೋಕಸಭೆ ಚುನಾವಣೆಯ (4ನೇ ಹಂತವು ಇಂದು (ಮೇ 13) 10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯಲಿದೆ. ಇಂದು 96…

38 mins ago

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

8 hours ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

9 hours ago