News Karnataka Kannada
Thursday, May 02 2024
ಮಂಗಳೂರು

ಪುತ್ತೂರಿನ ಪಾಂಗ್ಲಾಯಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮೃತದೇಹ ಪತ್ತೆ

ಪ್ರೀತಿಸಿದವರೊಂದಿಗೆ ವಿವಾಹವಾಗದ ಹಿನ್ನೆಲೆಯಲ್ಲಿ ಪ್ರೇಮಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಢ ತಾಲೂಕಿನ ನರೇಗಲ್ಲ ಪಟ್ಟಣದಲ್ಲಿ ನಡೆದಿದೆ.
Photo Credit : News Kannada

ಪುತ್ತೂರು: ನಗರದ ಪಾಂಗ್ಲಾಯಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಪೊದೆಯೊಂದರ ಬಳಿ ಈ ಅಪರಿಚಿತ ಮೃತದೇಹ ಪತ್ತೆಯಾಗಿದ್ದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮಾಹಿತ ಆಧಾರದಲ್ಲಿ ಸ್ಥಳಕ್ಕೆ ಬಂದ ಪೊಲೀಸರು ಪರಶೀಲನೆ ನಡೆಸಿ ಮೃತದೇಹವನ್ನು ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಮೃತದೇಹವನ್ನು ಸಾಗಿಸುವಲ್ಲಿ ನಗರದ ಆದರ್ಶ ಆಸ್ಪತ್ರೆ ಅಂಬ್ಯುಲೆನ್ಸ್‌ ಚಾಲಕ ದಯಾನಂದ್ ಮತ್ತು ಸ್ಥಳೀಯರು ಸಹಕರಿಸಿದ್ದಾರೆ. ಮೃತದೇಹ ಯಾರದೆನ್ನುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು ಉಳಿದಂತೆ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು