News Karnataka Kannada
Friday, May 03 2024
ಮಂಗಳೂರು

ಮಂಗಳೂರು ವಿಧಾನಸಭಾ ಕ್ಷೇತ್ರ ಕೈ ಅಭ್ಯರ್ಥಿಯಾಗಿ ಯು.ಟಿ. ಖಾದರ್ ನಾಮಪತ್ರ ಸಲ್ಲಿಕೆ

UT Khader has submitted his nomination paper as a candidate for the Mangalore Assembly Constituency
Photo Credit : News Kannada

ಉಳ್ಳಾಲ: ಮಂಗಳೂರು ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿಧಾನಸಭೆ ವಿಪಕ್ಷ ಉಪನಾಯಕ, ಶಾಸಕ ಯು.ಟಿ.ಖಾದರ್ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಮೆರವಣಿಗೆಯಲ್ಲಿ ತೆರಳಿದ ಅವರು, ಉಳ್ಳಾಲ ನಗರಸಭೆ ಕಾರ್ಯಾಲಯದಲ್ಲಿರುವ ಕ್ಷೇತ್ರ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದ್ದಾರೆ.

ಕಾರ್ಯಕರ್ತರ ಬಹಿರಂಗ ಸಭೆಯಯಲ್ಲಿ ಮಾತನಾಡಿದ ಯು.ಟಿ.ಖಾದರ್, ಅನ್ಯಾಯದ ವಿರುದ್ಧದ ನ್ಯಾಯದ ಚುನಾವಣೆಯಾಗಿದೆ ಎಂದರು. ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ, ಇಬ್ರಾಹಿಂ ಕೋಡಿಜಾಲ್, ಡಾ.ಕಣಚೂರು ಮೋನು, ಹರ್ಷರಾಜ್ ಮುದ್ಯ, ದಿನೇಶ್ ರೈ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ್, ಮುಸ್ತಫಾ ಹರೇಕಳ ಮತ್ತಿತರರು ಭಾಗವಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು