News Karnataka Kannada
Saturday, April 13 2024
Cricket
ಮಂಗಳೂರು

ಹರಕೆ ಕೋಲದಲ್ಲಿ ಭಾಗವಹಿಸಿದ ಯು.ಟಿ. ಖಾದರ್

Ut
Photo Credit : News Kannada

ಮಂಗಳೂರು: ವಿಧಾನ ಸಭಾಧ್ಯಕ್ಷ ಯು ಟಿ ಖಾದರ್ ಅವರು ಹರಕೆ ಕೋಲ ನೆರವೇರಿಸಿದ್ದಾರೆ. ತುಳುನಾಡಿನ ಕಾರ್ಣಿಕ ದೈವಗಳಾದ ಕಲ್ಲುರ್ಟಿ ಕಲ್ಕುಡ ದೇವೈಗಳ ಹರಕೆ ಕೋಲದಲ್ಲಿ ಭಾಗವಹಿಸಿದ್ದರು.

ಬಂಟ್ವಾಳ ತಾಲೂಕಿನ ಶ್ರೀ ಕ್ಷೇತ್ರ ಪನೋಲಿ ಬೈಲ್‌ನಲ್ಲಿ ನಡೆದ ತುಳುನಾಡಿನ ಕಾರ್ಣಿಕ ದೈವಗಳಾದ ಕಲ್ಲುರ್ಟಿ ಕಲ್ಕುಡ ದೈವಗಳ ಹರಕೆ ಕೋಲದಲ್ಲಿ ಯು ಟಿ ಖಾದರ್ ಭಾಗವಹಿಸಿದರು. ಕಾರ್ಣಿಕ ದೈವಗಳಾದ ಕಲ್ಲುರ್ಟಿ ಕಲ್ಕುಡ ದೈವಗಳ ಆಶೀರ್ವಾದ ಪಡೆದರು. ಯು.ಟಿ ಖಾದರ್ ಅವರೊಂದಿಗೆ ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜಾವ ಮತ್ತಿತ್ತರು ಭಾಗಿಯಾಗಿದ್ದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು