Categories: ಮಂಗಳೂರು

ವಾಮಂಜೂರು: ಚಿಣ್ಣರ ಕ್ರಿಯಾಶೀಲತೆಗಾಗಿ ಚಿಣ್ಣರ ಮೇಳ

ವಾಮಂಜೂರು: ಚಿಣ್ಣರ ಚಾವಡಿ ವಾಮಂಜೂರು ಇದರ ಮಕ್ಕಳ ರಜಾ ಕಲಿಕಾ ಶಿಬಿರ  ಜೈ ಶಂಕರ್ ಮಿತ್ರ ಮಂಡಳಿ ತಿರುವೈಲು ವಾಮಂಜೂರು ಇಲ್ಲಿ ನಡೆಯಿತು. ಜೈ ಶಂಕರ್ ಮಿತ್ಯ ಮಂಡಳಿಯ ಅಧ್ಯಕ್ಷರಾದ ದಿವಾಕರ್ ಆಚಾರ್ಯ ಇವರು ಉದ್ಘಾಟಿಸಿ ಮಾತನಾಡುತ್ತಾ “ಮಕ್ಕಳು ಭವಿಷ್ಯದ ಸಮಾಜವನ್ನು ಕಟ್ಟುವವರು ಇಂತಹ ಮಕ್ಕಳ ಪ್ರತಿಭೆಗೆ ಅವಕಾಶಗಳನ್ನು, ವೇದಿಕೆಗಳನ್ನು ಒದಗಿಸಿಕೊಡಬೇಕಾಗಿದೆ ಮತ್ತು ಅವರ ಪ್ರತಿಭೆಗಳನ್ನು ಗುರುತಿಸಬೇಕಾಗಿರುವುದು ಈ ಸಮಾಜದ ಕರ್ತವ್ಯ ಎಂದರು. ಈ ಸಮಾರಂಭದಲ್ಲಿ ಜೈ ಶಂಕರ್ ಮಿತ್ರ ಮಂಡಳಿಯ ಗೌರವಾಧ್ಯಕ್ಷರಾದ ಕೆ ಗಂಗಯ್ಯ ಅಮಿನ್ ಮಾತನಾಡುತ್ತಾ ಮಕ್ಕಳು ಇಂದಿನ ಮೊಬೈಲ್ ಯುಗದಲ್ಲಿ ಅಂಗಳದ ಆಟಗಳನ್ನು ಮರೆತಿದ್ದಾರೆ.

ಮಕ್ಕಳಲ್ಲಿ ಮೊಬೈಲ್ ಹಾವಳಿಯಿಂದ ಕ್ರಿಯಾಶೀಲತೆಯು ಕಡಿಮೆಯಾಗುತ್ತಿದೆ. ಹೆತ್ತವರು ಕೂಡ ಈ ಕುರಿತು ಗಮನಹರಿಸುತ್ತಿಲ್ಲ ಹಾಗಾಗಿ ಮಕ್ಕಳನ್ನು ಮತ್ತೆ ಅಂಗಳಕ್ಕೆ ಕರೆ ತರುವ ಪ್ರಯತ್ನವನ್ನು ಈ ಚಿಣ್ಣರ ಚಾವಡಿ ನಡೆಸಲಿ ಎಂದರು ಶಿಕ್ಷಕರಾದ ದೀಪಿಕಾ ಇವರು ವಿದ್ಯಾರ್ಥಿಗಳನ್ನು ಶುಭಕೋರಿ ಮಾತನಾಡಿದರು. ಶಿಬಿರದಲ್ಲಿ ಮಾಲತಿ, ಮನೋಜ್ ವಾಮಂಜೂರು, ಜೀವಿತ ದೇವಸಬೆಟ್ಟು, ಕಾರ್ತಿಶ್ ಸಂಕೇಶಬೆಟ್ಟು, ಶೇಖರ ಪರಾರಿ ಉಪಸ್ಥಿತರಿದ್ದರು.

Gayathri SG

Recent Posts

ಲೋಕಸಭೆ ಚುನಾವಣೆ ಪ್ರಚಾರ : ಇಂದು ರಾಹುಲ್ ಗಾಂಧಿ ಶಿವಮೊಗ್ಗಕ್ಕೆ ಭೇಟಿ

ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶಿವಮೊಗ್ಗ ನಗರಕ್ಕೆ ಭೇಟಿ ನೀಡಿ ಲೋಕಸಭೆ ಚುನಾವಣೆ ಪ್ರಚಾರ ಕಾರ್ಯಕ್ರಮದಲ್ಲಿ ಶಿವಮೊಗ್ಗದ ಕೈ…

2 mins ago

ನಾಯಿಗಳಿಗೂ ಬಂತು ಆಧಾರ್ ಕಾರ್ಡ್: ಕ್ಯೂಆರ್ ಆಧಾರಿತ ಟ್ಯಾಗ್

ನಾಯಿಗಳಿಗೂ ಆಧಾರ್ ಕಾರ್ಡ್ ಹೊಂದಿರಬೇಕು ಎಂಬ ನಿಯಮ ಜಾರಿಗೆ ಬಂದಿದ್ದು, ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ ನಾಯಿಗಳಿಗೆ ಆಧಾರ್ ಕಾರ್ಡ್ ನೀಡಲಾಗಿದೆ.

19 mins ago

ಹಾಸನ ಅಶ್ಲೀಲ ವಿಡಿಯೋ: ಈ ತರಹದ ಪ್ರಕರಣಗಳನ್ನು ನಾವು ಯಾವತ್ತೂ ಕೇಳೆ ಇಲ್ಲ ಎಂದ ನಟಿ ಶ್ರುತಿ

ಹಾಸನ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿದಂತೆ ನಟಿ ಹಾಗೂ ಬಿಜೆಪಿ ಮುಖಂಡೆ ಶ್ರುತಿ ಪ್ರತಿಕ್ರಿಯೆ ನೀಡಿದ್ದು, ಇಂತಹ ಘಟನೆ ನಡೆದಿರೋದು…

34 mins ago

ಮಹಿಳೆಯರಿಗೆ ಉಜ್ವಲ ಯೋಜನೆ ಗ್ಯಾಸ್ ಬದಲಾಗಿ ಪ್ರಜ್ವಲ ಯೋಜನೆ : ಕೈ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್

ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯಲ್ಲಿ ಮಹಿಳೆಯರಿಗೆ ಉಜ್ವಲ ಯೋಜನೆ ಗ್ಯಾಸ್ ಬದಲಾಗಿದೆ ಪ್ರಜ್ವಲ ಯೋಜನೆ ಸಿಕ್ಕಿದೆ ಎಂದು ಪ್ರಜ್ವಲ ರೇವಣ್ಣ…

57 mins ago

ಪಿಹೆಚ್‌ಡಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಆತ್ಮಹತ್ಯೆ

ಪಿಹೆಚ್‌ಡಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ನಡೆದಿದೆ.

1 hour ago

ಹಿಂದೂ ವಿವಾಹ ಶಾಸ್ತ್ರಬದ್ಧವಾಗಿ ನಡೆಯದೇ ಇದ್ದಲ್ಲಿ ಅದಕ್ಕೆ ಮಾನ್ಯತೆ ಇಲ್ಲ: ಸುಪ್ರೀಂ

ಹಿಂದೂ ವಿವಾಹ ಶಾಸ್ತ್ರಬದ್ಧವಾಗಿ ನಡೆಯದೇ ಇದ್ದಲ್ಲಿ ಅದಕ್ಕೆ ಮಾನ್ಯತೆ ಇಲ್ಲ ಎಂದು ಸುಪ್ರೀಂಕೋರ್ಟ್‌ ಸ್ಪಷ್ಟಪಡಿಸಿದೆ.

2 hours ago