ಮಂಗಳೂರು: ಮಂಗಳೂರು ಸೇರಿದಂತೆ ಕರಾವಳಿಯಲ್ಲಿ ಭಾರಿ ಮಳೆಯಾಗುತ್ತಿದ್ದು ಮಂಗಳೂರು ಹೊರವಲಯದ ವಾಮಂಜೂರು ಚೆಕ್ ಪೋಸ್ಟ್ ಬಳಿ ಭಾರಿ ಗುಡ್ಡ ಕುಸಿತವಾಗಿದೆ. ಮೂರು ಮನೆಗಳು ಅಪಾಯದ ಅಂಚಿನಲ್ಲಿವೆ. ಮನೆ ಮೇಲೆ ನಿರಂತರವಾಗಿ ಮಣ್ಣು ಕುಸಿಯುತ್ತಿದ್ದು ಮನೆಮಂದಿಯನ್ನು ಬೇರೆಡೆಗೆ ಸ್ಥಳಾಂತರಿಸಲು ಸಿದ್ಧತೆ ನಡೆದಿದೆ.
ವಾಮಂಜೂರು: ಭಾರಿ ಗುಡ್ಡ ಕುಸಿತ, ಅಪಾಯದಲ್ಲಿ ಮನೆಗಳು
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.