ಮಂಗಳೂರು: ಪಾರಿವಾಳ ರಕ್ಷಿಸಲು ಹೋದ ಯುವಕರಿಗೆ ವಿದ್ಯುತ್ ಸ್ಪರ್ಶವಾದ ಘಟನೆ ಮಂಗಳೂರಿನ ಪಂಪ್ ವೆಲ್ ನಲ್ಲಿ ನಡೆದಿದೆ. ವಿದ್ಯುತ್ ತಂತಿ ಮೇಲೇ ಸಿಕ್ಕಿಬಿದ್ದು ಎರಡು ಪಾರಿವಾಳಗಳು ಒದ್ದಾಡುತ್ತಿದ್ದವು. ಇದನ್ನು ಕಂಡ ಯುವಕರು ಪಾರಿವಾಳಗಳನ್ನು ಏಣಿ ಮತ್ತು ಕೋಲಿನ ಸಹಾಯದಿಂದ ರಕ್ಷಿಸಲು ಮುಂದಾಗಿದ್ದಾರೆ.
ಒಂದು ಪಾರಿವಾಳವನ್ನು ರಕ್ಷಣೆ ಮಾಡಿದ್ದು, ಮತ್ತೊಂದು ಪಾರಿವಾಳವನ್ನು ರಕ್ಷಿಸುವ ವೇಳೆ ಯುವಕರಿಗೆ ವಿದ್ಯುತ್ ಶಾಕ್ ಶಾಕ್ ತಾಗಿದೆ. ತಕ್ಷಣ ಯುವಕರು ಕುಸಿದು ಬಿದ್ದಿದ್ದು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…