News Karnataka Kannada
Tuesday, April 23 2024
Cricket
ಮಂಗಳೂರು

ನಿಟ್ಟೆ: ವಿಜಯ ಮುರಾರಿ ಟಿ. ಅವರಿಗೆ ಡಾಕ್ಟರೇಟ್

Vijaya Murari T. He has a doctorate
Photo Credit : News Kannada

ನಿಟ್ಟೆ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕ ವಿಜಯ ಮುರಾರಿ ಟಿ. ಅವರು ‘ಸೆಲೆಕ್ಟಿವ್ ಎನ್ಕ್ರಿಪ್ಶನ್ ಆಫ್ ವಿಡಿಯೋ ಫ್ರೇಮ್ಸ್ ಫಾರ್ ಅಥಂಟಿಕೇಟೆಡ್ ಸ್ಟ್ರೀಮೀಂಗ್ ಇನ್ ದ ಕಂಟೆಂಟ್ ಡೆಲಿವರಿ ನೆಟ್ವರ್ಕ್’ ಎಂಬ ವಿಷಯದ ಬಗೆಗೆ ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ಪಿ.ಎಚ್.ಡಿ. ಪದವಿಯನ್ನು ನೀಡಿದೆ.

ಇವರು ಹಾಸನದ ಮೊಸಳೆ ಹೊಸಹಳ್ಳಿಯ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ. ಕೆ ಸಿ ರವಿಶಂಕರ್ ಅವರ ಮಾರ್ಗದರ್ಶನದಲ್ಲಿ ಈ ಸಂಶೋಧನೆಯನ್ನು ನಡೆಸಿದ್ದರು. ವಿಜಯ ಮುರಾರಿ ಟಿ ಅವರು ಪುತ್ತೂರಿನ ಸರ್ವೆ ನಿವಾಸಿ ಟಿ. ಗೋಪಾಲಕೃಷ್ಣ ಭಟ್ ಹಾಗೂ ಟಿ. ವಸಂತಿ ಜಿ ಭಟ್ ಅವರ ಪುತ್ರ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು