News Karnataka Kannada
Tuesday, April 30 2024
ಮಂಗಳೂರು

ಸೌದಿ ಅರೇಬಿಯಾದಲ್ಲಿ ಅಪಘಾತ: ವಿಟ್ಲ ಮೂಲದ ಯುವಕ ಸಾವು

Vitla-based youth killed in accident in Saudi Arabia
Photo Credit : News Kannada

ಬಂಟ್ವಾಳ: ಸೌದಿ ಅರೇಬಿಯಾದಲ್ಲಿ ನಡೆದ ಅಪಘಾತದಲ್ಲಿ ವಿಟ್ಲ ಮೂಲದ ಯುವಕನೊಬ್ಬ ಮೃತಪಟ್ಟ ಬಗ್ಗೆ ವರದಿಯಾಗಿದೆ. ವಿಟ್ಲ ಸಮೀಪದ ಉಕ್ಕುಡ ನಿವಾಸಿ ಮಹಮ್ಮದ್ ಮೊಯ್ಲಿರ್ ಎಂಬವರ ಪುತ್ರ ಹಮೀಬ್ ಮೃತ ಯುವಕ ಎಂದು ತಿಳಿದು ಬಂದಿದೆ.

ಹಮೀಬ್ ಅವರು ಮೂರು ತಿಂಗಳ ಹಿಂದೆಯಷ್ಟೇ ವಿದೇಶಕ್ಕೆ ಕೆಲಸಕ್ಕೆ ತೆರಳಿದ್ದರು. ನಿಯಂತ್ರಣ ಕಳೆದುಕೊಂಡ ಕಾರು ಕಂಬಕ್ಕೆ ಢಿಕ್ಕಿ ಹೊಡೆದು ರಸ್ತೆಗೆ ಪಲ್ಟಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಮೃತ ಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು