News Karnataka Kannada
Thursday, April 18 2024
Cricket
ಮಂಗಳೂರು

ವಿಟ್ಲ: ಬಾವಿಗೆ ಹಾರಿ ವಿವಾಹಿತ ಮಹಿಳೆ ಆತ್ಮಹತ್ಯೆ

Eight people, including Indians, killed in illegal immigration from Canada to US
Photo Credit : News Kannada

ವಿಟ್ಲ: ವಿವಾಹಿತ ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ವಿಟ್ಲ ಕಸಬ ಗ್ರಾಮದ ಜೋಗಿಮಠ ನಿವಾಸಿ ಅನಿಶಾ (34 ವರ್ಷ) ಎಂದು ಗುರುತಿಸಲಾಗಿದೆ.

ಅನಿಶಾ ಅವರು ಮೂರನೇ ಹೆರಿಗೆಯಾದ ನಂತರದ ದಿನದಿಂದ ಯಾವುದೇ ಕಾರಣಕ್ಕೆ ನೊಂದುಕೊಂಡಿದ್ದರು. ಜೀವನದಲ್ಲಿ ಜಿಗುಪ್ಸೆಗೊಂಡು ಬುಧವಾರ (ಜೂ.೨೮ರಂದು) ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಮೃತ ಅನಿಶಾ ಅವರ ತಮ್ಮ ನೀಡಿದ ಹೇಳಿಕೆಯ ಪ್ರಕಾರ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು