ವಿಟ್ಲ: ವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದಲ್ಲಿ ನಡೆದಿದೆ. ಮೃತ ಯುವಕನನ್ನು ವಿಟ್ಲ ಅಳಕೆಮಜಲು ನಿವಾಸಿ ಧೀರಜ್ (30) ಎಂದು ಗುರುತಿಸಲಾಗಿದೆ.
ಈತ ಬಿ.ಸಿ.ರೋಡಿನ ಶೋ ರೂಂ ವೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಒಂದು ವರ್ಷದ ಹಿಂದೆಯಷ್ಟೇ ವಿವಾಹವಾಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ತಂದೆ, ತಾಯಿ, ಪತ್ನಿಯನ್ನು ಅಗಲಿದ್ದಾರೆ.
ನ್ಯೂಸ್ ಕರ್ನಾಟಕದ ಸಾರಥ್ಯದಲ್ಲಿ ಪಾಥ್ವೆ ಎಂಟರ್ ಪ್ರೈಸಸ್ ಹಾಗೂ ಸ್ಪೇಷಲ್ ಪೇರೆಂಟ್ಸ್ ಸಪೋರ್ಟ್ ಗ್ರೂಪ್ ಅವರ ಸಹಯೋಗದೊಂದಿಗೆ Aibha association…
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ…
ಮೇ 7ರಂದು ರಾಜ್ಯದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆ ಮತದಾನ ಹಿನ್ನೆಲೆ ಇಂದು ಬೆಳಗಾವಿಗೆ ಆಗಮಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ…
ಜಿಲ್ಲೆಯಲ್ಲಿ ಮನೆ ಕಳ್ಳತನ, ದರೋಡೆ ಕಿಂಗ್ ಎನಿಸಿಕೊಂಡಿದ್ದ ಸುರೇಶ್ ಅಲಿಯಾಸ್ ಮೆಂಟಲ್ ಸೂರಿ(45)ಯನ್ನ ಶಿವಮೊಗ್ಗ ಬಾಪೂಜಿನಗರದ 7ನೇ ಕ್ರಾಸ್ ನಲ್ಲಿರುವ…
17 ವರ್ಷದ ಅಪ್ರಾಪ್ತೆಗೆ ಮುಸ್ಲಿಂ ಯುವಕನೋರ್ವ ಅಶ್ಲೀಲ ಮೆಸೇಜ್ ಕಳುಹಿಸುತ್ತಿದ್ದನ್ನು ರೆಡ್ ಹ್ಯಾಂಡ್ ಹಿಡಿದ ಸ್ಥಳೀಯರು ಆತನಿಗೆ ತಕ್ಕ ಶಾಸ್ತಿ…
ಕೊಪ್ಪಳ ಜಿಲ್ಲೆಯ ಗಿಣಿಗೇರಾದಿಂದ 16 ಎತ್ತುಗಳನ್ನು ಆರೋಪಿಗಳು ಖರೀದಿಸಿ. ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದರು. ಈ ವೇಳೆ ಖಚಿತ ಮಾಹಿತಿ ಮೇರೆಗೆ ಗಂಗಾವತಿ…