ಮಂಗಳೂರು

ವಿಟ್ಲ: ಬೋರ್ ವೆಲ್ ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ- ಓರ್ವ ಸಾವು

ವಿಟ್ಲ: ಬೋರ್ ವೆಲ್ ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ನಡೆದ ಭೀಕರ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೆ ಮೃತಪಟ್ಟ ಘಟನೆ ವಿಟ್ಲದ ಕಾಶಿಮಠದಲ್ಲಿ ಮಾ.೧೮ರಂದು ಮಧ್ಯಾಹ್ನ ನಡೆದಿದೆ.

ಉಕ್ಕುಡ ಆಲಂಗಾರು ನಿವಾಸಿ ರಂಜಿತ್ ಮೃತದುರ್ದೈವಿ.

ವಿಟ್ಲ ಕಡೆಯಿಂದ ಉಕ್ಕುಡ ಕಡೆಗೆ ತೆರಳುತ್ತಿದ್ದ ದ್ವಿಚಕ್ರವಾಹನಕ್ಕೆ ವಿರುದ್ಧ ದಿಕ್ಕಿನಿಂದ ಬಂದ ಬೋರ್ ವೆಲ್ ಲಾರಿ ಡಿಕ್ಕಿ ಹೊಡೆದಿದೆ.

ಢಿಕ್ಕಿಯ ಬಳಿಕ ಲಾರಿಯು ಬೈಕ್ ಸವಾರರನ್ನು ಕೆಲ ಮೀಟರುಗಳ ದೂರ ಎಳೆದೊಯ್ಯದಿದ್ದು, ಅಪಘಾತದ ತೀವ್ರತೆಗೆ ಬೈಕ್ ಸವಾರನ ತಲೆ ಛಿದ್ರವಾಗಿದೆ. ಸಹಸವಾರ ಅಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಆಗಮಿಸಿ ಮಾಹಿತಿ ಸಂಗ್ರಹಿಸಿದ್ದಾರೆ.

Ashika S

Recent Posts

ಈಜಲು ಹೋಗಿ‌ದ್ದ ಮೂವರು ನೀರುಪಾಲು: 5 ಜನ ಪ್ರಾಣಾಪಾಯದಿಂದ ಪಾರು

ಈಜಲು ಹೋಗಿ‌ದ್ದ ಮೂವರು ನೀರುಪಾಲಾಗಿರುವ ಘಟನೆ ರಾಮನಗರ ತಾಲೂಕಿನ ಅಚ್ಚಲು ಗ್ರಾಮದ ಬಳಿ ನಡೆದಿದೆ.

8 mins ago

“ಪಟ್ಲ ಸಂಭ್ರಮ” ಯಶಸ್ವಿಗೊಳಿಸಲು ಪಟ್ಲ ಸತೀಶ್ ಶೆಟ್ಟಿ ಕರೆ

ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ "ಪಟ್ಲ ಸಂಭ್ರಮ" ನಮ್ಮೆಲ್ಲರ ಮನೆಯ ಕಾರ್ಯಕ್ರಮ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪಟ್ಲ…

18 mins ago

ಮಂಗಳೂರು: ಕರ್ತವ್ಯದಲ್ಲಿದ್ದ ವಾಹನದ ಬಗ್ಗೆ ಸುಳ್ಳು ಸಂದೇಶ ರವಾನಿಸಿದ ಸಾರ್ವಜನಿಕ

ಕಳೆದ ದಿನ (ಮೇ 16) ಸಂಜೆ ಮಂಗಳೂರು ನಗರದ ಕುಂಟಿಕಾನ ಬಳಿ ಕರ್ತವ್ಯದಲ್ಲಿದ್ದ ಕೆಎ-19-ಜಿ-1023 ನೊಂದಣೆ ಸಂಖ್ಯೆಯ ಹೆದ್ದಾರಿ ಗಸ್ತು…

23 mins ago

ಹೊಸ ರುಚಿ: ಅವಲಕ್ಕಿ ಹುಳಿ ಮಾಡುವುದು ಹೇಗೆ?

ಗಡಿಬಿಡಿಯ ಜೀವನದಲ್ಲಿ ಬೆಳಗ್ಗಿನ ಉಪಹಾರ ಮಾಡಿಕೊಂಡು ಆಫೀಸಿಗೆ ಹೋಗುವುದೇ ಸವಾಲ್. ಇಂತಹ  ಸಂದರ್ಭದಲ್ಲಿ ಅವಲಕ್ಕಿ ಇದ್ದರೆ ಅದರಿಂದ ಹುಳಿ ತಯಾರಿಸಿ…

31 mins ago

ಬಾವಿಗೆ ಬಿದ್ದ ಮಗುವನ್ನು ರಕ್ಷಿಸಿದ ಯುವಕನಿಗೆ ಮೆಚ್ಚುಗೆಯ ಸುರಿಮಳೆ

ಸರಪಾಡಿಯ ಹಂಚಿಕಟ್ಟೆಯಲ್ಲಿ ಬಾವಿಗೆ ಬಿದ್ದ ಮಗುವೊಂದನ್ನು ತನ್ನ ಪ್ರಾಣದ ಹಂಗನ್ನು ತೊರೆದು ತುಂಡಾಗುವ ಸ್ಥಿತಿಯಲ್ಲಿದ್ದ ಹಳೆಯ ಹಗ್ಗವನ್ನು ಬಳಸಿ ಮೇಲಕ್ಕೆತ್ತಿದ…

40 mins ago

ಶ್ರೀರಾಮ ಸೇನೆ ರಾಜ್ಯಾಧ್ಯಕ್ಷರ ಮೇಲೆ ಜಾತಿ ನಿಂದನೆ ಪ್ರಕರಣ ದಾಖಲು

ಜಿಲ್ಲೆಯ ಜೇವರ್ಗಿ ತಾಲೂಕಿನ ಆಂದೋಲಾ ಕರುಣೇಶ್ವರ ಮಠದ ಪೀಠಾಧಿಪತಿ, ಶ್ರೀರಾಮ ಸೇನೆಯ ಅಧ್ಯಕ್ಷ ಸಿದ್ದಲಿಂಗ ಶ್ರೀಗಳ ವಿರುದ್ಧ ಕಲಬುಗಿಯಲ್ಲಿ ಜಾತಿ…

44 mins ago