News Karnataka Kannada
Saturday, May 18 2024
ಮಂಗಳೂರು

ಎ.ಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ “ವೃದ್ಧಿ”  ಹಿರಿಯರ ಅಭಿವೃದ್ಧಿ ಯೋಜನೆಗೆ ಚಾಲನೆ

vriddhi-senior-development-scheme-launched-at-aj-hospital-research-centre
Photo Credit : News Kannada

ಮಂಗಳೂರು: ನಗರದ ಪ್ರಮುಖ ಆಸ್ಪತ್ರೆಗಳಲ್ಲಿ ಒಂದಾದ ಎ.ಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರವು ಹಿರಿಯರ ಜೀವನದಲ್ಲಿ ಹೊಸ ಚೈತನ್ಯ ಮತ್ತು ಭರವಸೆ ಮೂಡಿಸುವ ನಿಟ್ಟಿನಲ್ಲಿ “ವೃದ್ಧಿ” – ಹಿರಿಯರ ಅಭಿವೃದ್ಧಿ ಯೋಜನೆಯ ಉದ್ಘಾಟನೆಯನ್ನು ಮಂಗಳವಾರ ತಾರೀಕು 03 ಅಕ್ಟೊಬರ್ 2023 ರಂದು ಪೂರ್ವಹ್ನ 10 ಗಂಟೆಗೆ, ಆಸ್ಪತ್ರೆಯ ಕಾನ್ಫರೆನ್ಸ್ ಹಾಲ್‌ನಲ್ಲಿ ಹಮ್ಮಿಕೊಂಡಿದೆ.

ವಯೋವೃದ್ಧರ (60 ವರ್ಷ ಮೇಲ್ಪಟ್ಟ) ಆರೈಕೆ, ಅವರ ಆರೋಗ್ಯದ ಬಗ್ಗೆ ಜಾಗೃತಿ, ಅವರ ಜೀವನಕ್ಕೆ ಸಂತೋಷದಾಯಕ ವೇದಿಕೆಯನ್ನು ಕಲ್ಪಿಸುವುದು ಹಾಗೂ ನಿರಂತರವಾಗಿ ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ಮಾಡುವುದು “ವೃದ್ಧಿ” ಕಾರ್ಯಕ್ರಮದ ಮುಖ್ಯ ಉದ್ದೇಶ.

ಈ ಯೋಜನೆಯು ವಯಸ್ಸಾದವರ ಸಮಗ್ರ ಆರೈಕೆಯ ಮೇಲೆ ಕೇಂದ್ರೀಕೃತವಾಗಿದ್ದು ಹಿರಿಯರ ಜೀವನದ
ಗುಣಮಟ್ಟವನ್ನು ಹೆಚ್ಚಿಸುವ ಗುರಿ ಇಟ್ಟುಕೊಂಡಿದೆ. ವೃದ್ಧಿ ಯೋಜನೆಯ ಮಾಸಿಕ ಕಾರ್ಯಕ್ರಮವು ಪ್ರತಿ ತಿಂಗಳ ಎರಡನೇ ಬುಧವಾರ ಬೆಳಗ್ಗೆ 10:00 ರಿಂದ 12:00ರ ವರೆಗೆ ನಡೆಯಲಿರುವುದು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು