Categories: ಮಂಗಳೂರು

ಮಂಗಳೂರು ನಗರಕ್ಕೆ ಜಲಬಿಕ್ಕಟ್ಟು, ರೇಶನಿಂಗ್‌ ಜಾರಿ

ಮಂಗಳೂರು: ತುಂಬೆ ವೆಂಟೆಡ್‌ ಡ್ಯಾಂನಲ್ಲಿ ನೀರಿನ ಪ್ರಮಾಣ ಗಣನೀಯ ಕುಸಿತವಾಗುತ್ತಿರುವ ಹಿನ್ನೆಲೆಯಲ್ಲಿ ರೇಷನಿಂಗ್‌ ನಿಯಮ ತತ್‌ಕ್ಷಣದಿಂದಲೇ ಜಾರಿಗೆ ದ.ಕ. ಜಿಲ್ಲಾಡಳಿತ ಚಿಂತನೆ ನಡೆಸಿದೆ.

ಮೇ 4 ಅಥವಾ 5ರಿಂದ ಒಂದು ದಿನ ಬಿಟ್ಟು ದಿನ ನೀರು ಸರಬರಾಜು ಮಾಡಲು ಉದ್ದೇಶಿಸಲಾಗಿದ್ದು, ಈ ಕುರಿತ ಅಧಿಕೃತ ಆದೇಶ ಇನ್ನಷ್ಟೇ ಬರಬೇಕಿದೆ. ಮಂಗಳೂರಿಗೆ ನೀರಿನ ಕೊರತೆ ಕಾರಣದಿಂದ ರೇಷನಿಂಗ್‌ ಜಾರಿಗೆ ಸಂಬಂಧಿಸಿ ದ.ಕ. ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಮಂಗಳವಾರ ಮಹತ್ವದ ಸಭೆ ನಡೆಯಿತು. ನೀರು ಬಳಕೆ ಮಾಡುವ ಎಲ್ಲ ಉದ್ಯಮ ಹಾಗೂ ಕೈಗಾರಿಕೆಗಳಿಗೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸುವ ಬಗ್ಗೆ ತೀರ್ಮಾನ ಕೈಗೊಳ್ಳುವ ನಿರೀಕ್ಷೆಯಿದೆ.

Gayathri SG

Recent Posts

108 ಸೇವೆಯ ಸಿಬ್ಬಂದಿಗಳ ಬಾಕಿ ಇರುವ 3 ತಿಂಗಳ ವೇತನ ತಕ್ಷಣ ಪಾವತಿ ಮಾಡಿ: ಯಶ್ ಪಾಲ್ ಸುವರ್ಣ

ಕಳೆದ 3 ತಿಂಗಳಿನಿಂದ ಸರ್ಕಾರ 108 ಸೇವೆಯ ಸಿಬ್ಬಂದಿಗಳಿಗೆ ವೇತನ ನೀಡದೇ ಚೆಲ್ಲಾಟವಾಡುತ್ತಿದ್ದು, ಇದೀಗ ಇಂದು ರಾತ್ರಿಯಿಂದ ಸಿಬ್ಬಂದಿಗಳು ಬಂದ್…

10 mins ago

ದಿನೇದಿನೇ ಹೆಚ್ಚುತ್ತಿರುವ ಬಿಸಿಲು, ಚೆಕ್‌ಪೋಸ್ಟ್‌ನಲ್ಲಿ ಕರ್ತವ್ಯನಿರತ ಅಧಿಕಾರಿ ಸಾವು

ಚುನಾವಣಾ ಕರ್ತವ್ಯ ನಿರತ ಸಹಾಯಕ ಕೃಷಿ ಅಧಿಕಾರಿ ಆನಂದ ಅವರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಚಿಟಗುಪ್ಪ ತಾಲೂಕಿನ ಕೋಡಂಬಲ್ ಚೆಕ್‌ಪೋಸ್ಟ್‌ನಲ್ಲಿ…

12 mins ago

ಕಾಂಗ್ರೆಸ್‌ ದೇಶ ವಿರೋಧಿ ಪಕ್ಷಗಳೊಂದಿಗೆ ಕೈ ಜೋಡಿಸಿದೆ: ಜೆ.ಪಿ.ನಡ್ಡಾ

ಕಾಂಗ್ರೆಸ್‌ ಪಕ್ಷ  ರಾಮ ವಿರೋಧಿ, ಸನಾತನ ಧರ್ಮ ವಿರೋಧಿಯಾಗಿದೆ.  ದೇಶ ವಿರೋಧಿ ಪಕ್ಷಗಳೊಂದಿಗೆ ಕೈ ಜೋಡಿಸಿದೆ ಎಂದು ಬಿಜೆಪಿ ರಾಷ್ಟ್ರೀಯ…

31 mins ago

ಹೃದಯಾಘಾತದಿಂದ ಚುನಾವಣಾ ಸಿಬ್ಬಂದಿ ಸಾವು

ಮುಧೋಳದಲ್ಲಿ ಚುನಾವಣಾ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ  ನಡೆದಿದೆ.

41 mins ago

ಇ.ಡಿ ಬಂಧನ : ನ್ಯಾಯಕ್ಕಾಗಿ ಸುಪ್ರೀಂ ಮೆಟ್ಟಿಲೇರಿದ ಹೇಮಂತ್ ಸೊರೆನ್

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಇ.ಡಿ ಬಂಧನದ ವಿರುದ್ಧ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ಜಾರ್ಖಂಡ್‌ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಜಾರ್ಖಂಡ್…

50 mins ago

ಕಿಡ್ನಾಪ್​ ಕೇಸ್ ನಲ್ಲಿ ಭವಾನಿ ರೇವಣ್ಣ ಹೆಸರು ಉಲ್ಲೇಖಿಸಿದ ಸಂತ್ರಸ್ತೆಯರು

ಅಶ್ಲೀಲ ವಿಡಿಯೋ ಹಾಗೂ ಕಿಡ್ನಾಪ್​ ಕೇಸ್​ಗೆ ಸಂಬಂಧಿಸಿದಂತೆ ಸಂತ್ರಸ್ತೆಯರು ಎಸ್​​ಐಟಿ ಬಳಿ  ಭವಾನಿ ರೇವಣ್ಣರ ಹೆಸರನ್ನು ಉಲ್ಲೇಖ ಮಾಡಿದ್ದಾರೆ ಎನ್ನುವ…

1 hour ago