ಮಂಗಳೂರು: ಕರಾವಳಿಯಲ್ಲಿ ಹೆಚ್ಚಾದ ಬಿಸಿಲ ದಗೆ ಹೆಚ್ಚಾಗುತ್ತಿದೆ. ಪರಿಣಾಮ ತಾಪಮಾಣ ಏರಿದಂತೆ ಮಂಗಳೂರಿನಲ್ಲಿ ನೀರಿನ ಸಮಸ್ಯೆ ಉಲ್ಬಣಗೊಂಡಿದೆ.
ಮಂಗಳೂರಿಗೆ ನೀರೊದಗಿಸುವ ತುಂಬೆ ಡ್ಯಾಂ ನಲ್ಲಿ ನೀರಿನ ಮಟ್ಟ 4.20ಗೆ ಇಳಿಕೆಯಾಗಿದೆ. ಹೀಗಾಗಿ ಅಡ್ಯಾರ್ ಡ್ಯಾಂ ನೀರು, ತುಂಬೆ ಡ್ಯಾಂ ಗೆ ಲಿಫ್ಟ್ ಮಾಡಲಾಗ್ತಿದೆ. ಮೇ ಅಂತ್ಯದೊಳಗೆ ಮಳೆ ಬಾರದೇ ಇದ್ರೆ ನೀರಿಗಾಗಿ ಹಾಹಾಕಾರ ಶುರುವಾಗುವ ಸಾಧ್ಯತೆಯಿದೆ.
ಮಂಗಳೂರು ನಗರದಲ್ಲಿ ರೇಶನಿಂಗ್ ಮೂಲಕ ಎರಡು ದಿನಕ್ಕೊಮ್ಮೆ ನೀರು ಪೂರೈಕೆ ಮಾಡಲ್ತಾಗಿದೆ. ಕಟ್ಟಡ ನಿರ್ಮಾಣ, ವಾಹನ ತೊಳೆಯವ ಸರ್ವಿಸ್ ಸೆಂಟರ್ಗಳಿಗೆ ನೀರಿನ ಪೂರೈಕೆ ತಾತ್ಕಾಲಿಕ ಕಡಿತಗೊಳಿಸಲಾಗಿದೆ. ಇನ್ನು ಅನಗತ್ಯ ನೀರಿನ ಪೋಲು ಮಾಡದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.
ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ತಲೆಮರೆಸಿಕೊಂಡಿದ್ದಾರೆ. ಅವರ ವಿರುದ್ಧ ಶನಿವಾರ ಅರೆಸ್ಟ್ ವಾರಂಟ್…
ಭೀಕರ ಸರಣಿ ಅಪಘಾತವು ಬೆಳಗಿನ ಜಾವ 4 ಗಂಟೆ ಸಮಯದಲ್ಲಿ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಬಳಿ ನಡೆದಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಸೋಲು ಕಂಡಾಗ ಸ್ಯಾಂಡಲ್ವುಡ್ ನಟ ದಿವಂಗತ ಪುನೀತ್ ರಾಜ್ಕುಮಾರ್ ಅವರ ಪತ್ನಿ ಅಶ್ವಿನಿಯವರನ್ನು…
ಸಿನಿ, ರಾಜಕೀಯ, ಕ್ರೀಡಾ ಕ್ಷೇತ್ರದ ದಿಗ್ಗಜರ ಬದುಕಿನ ಮೇಲೆ ಸಿನಿಮಾ ಮಾಡುವುದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ಆದರೆ ಇತ್ತೀಚೆಗೆ…
ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಕೂತು ಸೈಬರ್ ವಂಚನೆ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರ…
ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನವಾಗಿ ಜಾಮೀನಿನ ಮೇಲೆ ಹೊರ ಬಂದಿರುವ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಮುಖ್ಯಮಂತ್ರಿ…