Categories: ಮಂಗಳೂರು

ತುಂಬೆ ಡ್ಯಾಂನಲ್ಲಿ ನೀರಿನ ಮಟ್ಟ ತೀವ್ರ ಕುಸಿತ: ಕೇವಲ ಒಂದು ವಾರಕ್ಕಾಗುವಷ್ಟು ಜಲ ಸಂಗ್ರಹ

ಮಂಗಳೂರು: ತುಂಬೆ ಡ್ಯಾಂ ನೀರಿನ ಮಟ್ಟ ಕನಿಷ್ಠ ಮಟ್ಟಕ್ಕೆ ಕುಸಿದಿದ್ದು, 2019ರಲ್ಲಿ ನಗರದಲ್ಲಿ ಉಂಟಾಗಿದ್ದ ನೀರಿನ ಹಾಹಾಕಾರ ಉಂಟಾಗದಿರಲಿ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ.

ಮಂಗಳವಾರ 3.06 ಮೀಟರ್‌ ಇದ್ದ ನೀರಿನ ಮಟ್ಟ ಬುಧವಾರ 2.98ಕ್ಕೆ ಇಳಿಕೆಯಾಗಿದೆ. ಸದ್ಯದ ನೀರಿನ ಸ್ಥಿತಿ ನೋಡಿದಲ್ಲಿ ಕೇವಲ ಒಂದು ವಾರಗಳ ಕಾಲ ಮಾತ್ರ ನಗರಕ್ಕೆ ನೀರು ಪೂರೈಸಬಹುದು. ಆ ವೇಳೆಗೆ ಮಳೆ ಆರಂಭವಾಗಬಹುದು ಎನ್ನುವ ನಿರೀಕ್ಷೆ ಇದೆ.

2019ರಲ್ಲಿ ಇದಕ್ಕಿಂತಲೂ ಹೆಚ್ಚಾಗಿ ನೀರಿನ ಸಮಸ್ಯೆ ಉಂಟಾಗಿತ್ತು. 2019ರಲ್ಲಿ ಏಪ್ರಿಲ್‌ 11ರಿಂದಲೇ ರೇಶನಿಂಗ್‌ ಆರಂಭಗೊಂಡಿತ್ತು. ಆದರೆ ಆ ಬಾರಿ 5.5 ಮೀಟರ್‌ನಷ್ಟು ನೀರಿನ ಮಟ್ಟ ಇತ್ತು. ಬಳಿಕದ ವರ್ಷಗಳಲ್ಲಿ ನೀರು ಹೆಚ್ಚಾಗಿ ಸುರಿದ ಪರಿಣಾಮ ರೇಶನಿಂಗ್‌ ಮಾಡುವ ಅಗತ್ಯ ಕಂಡುಬಂದಿರಲಿಲ್ಲ.

Sneha Gowda

Recent Posts

ಪುತ್ರನ ಕರ್ಮಕಾಂಡ; ಭವಾನಿ ರೇವಣ್ಣಗೂ ಎಸ್‌ಐಟಿ ನೋಟಿಸ್‌ !

ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಇದೀಗ ದೇಶ್ಯಾದ್ಯಂತ ಸದ್ದು ಮಾಡುತ್ತಿದ್ದು, ಈಗಾಗಲೇ ಈ ಸಂಬಂಧ ಸಂತ್ರಸ್ತೆಯರ ಆರೋಪದ ಮೇಲೆ…

2 mins ago

ಲೈಂಗಿಕ ದೌರ್ಜನ್ಯ ಕೇಸ್: ನಿರೀಕ್ಷಣಾ ಜಾಮೀನು ಅರ್ಜಿ ಹಿಂಪಡೆದ ರೇವಣ್ಣ

ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​​ನಲ್ಲಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು…

11 mins ago

ಅಧಿಕ ಬಿಸಿಲಿನ ತಾಪಮಾನ, ಬಿಸಿಗಾಳಿಯಿಂದ ತತ್ತರಿಸಿದ ಧಾರವಾಡ

ಇದೀಗ ಅಧಿಕ ಬಿಸಿಲಿನ ತಾಪಮಾನ ಹಾಗೂ ಬಿಸಿಗಾಳಿಯಿಂದ ತತ್ತರಿಸುತ್ತಿದೆ. ಧಾರವಾಡ ಜಿಲ್ಲೆಯ ಜನರಂತೂ ಬಿಸಿಲಿನ ತಾಪಮಾನದಿಂದ ತತ್ತರಿಸಿ ಹೋಗಿದ್ದಾರೆ.

24 mins ago

ಪಾಕಿಸ್ತಾನದಿಂದಲೂ ಬಾಲರಾಮನ ದರ್ಶನ ಪಡೆಯಲು ಬರುತ್ತಿರುವ ಭಕ್ತರು

ರಾಮಮಂದಿರದಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆಯಾದಾಗಿನಿಂದ ಸಾವಿರಾರು ಮಂದಿ ಭಕ್ತರು ಭೇಟಿ ನೀಡುತ್ತಿದ್ದು, ಇದೀಗ ಪಾಕಿಸ್ತಾನದಿಂದಲೂ ಇಂದು ಬಾಲರಾಮನ ದರ್ಶನ ಪಡೆಯಲು…

38 mins ago

ರಾಜಸ್ಥಾನ್‌ ರಾಯಲ್ಸ್‌ನಿಂದ ನಟ ಕಿಚ್ಚ ಸುದೀಪ್‌ಗೆ ಜೆರ್ಸಿ ಉಡುಗೊರೆ

ರಾಜಸ್ಥಾನ್‌ ರಾಯಲ್ಸ್‌ ತಂಡವು ನಟ ಕಿಚ್ಚ ಸುದೀಪ್‌ ಅವರಿಗೆ ರಾಜಸ್ಥಾನ್‌ ತಂಡದ ಜೆರ್ಸಿಯನ್ನು ಉಡುಗೊರೆಯಾಗಿ ಕಳುಹಿಸಿಕೊಟ್ಟಿದೆ.

1 hour ago

ನೋಡ ನೋಡುತ್ತಿದ್ದಂತೆಯೇ ಶಿವಸೇನೆ ಉಪನಾಯಕಿ ತೆರಳಬೇಕಿದ್ದ ಹೆಲಿಕಾಪ್ಟರ್​ ಪತನ

ಶಿವಸೇನೆ ಉಪನಾಯಕಿ ಸುಷ್ಮಾ ಅಂಧಾರೆ ತೆರಳಬೇಕಿದ್ದ ಹೆಲಿಕಾಪ್ಟರ್​ ಪತನಗೊಂಡ ದೃಶ್ಯ ಸಮೇತ ಘಟನೆ ಮಹಾದ್​ನಲ್ಲಿ ಬೆಳಕಿಗೆ ಬಂದಿದೆ. ಅದೃಷ್ಟವಶಾತ್​​ ಯಾವುದೇ…

1 hour ago