News Karnataka Kannada
Saturday, April 27 2024
ಮಂಗಳೂರು

ಚೈತ್ರಾ ಕುಂದಾಪುರ ಕೇಸ್ ಗೂ ನಮಗೂ ಸಂಬಂಧವಿಲ್ಲ: ಬೊಮ್ಮಾಯಿ

We have nothing to do with Chaitra Kundapur case: Bommai
Photo Credit : News Kannada

ಮಂಗಳೂರು: ಚೈತ್ರಾ ಕುಂದಾಪುರ ಡೀಲ್ ಪ್ರಕರಣ ಸಂಬಂಧ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.

ಚೈತ್ರಾ ಕುಂದಾಪುರ ಕೇಸ್ ನ ವ್ಯವಹಾರಕ್ಕೂ ನಮಗೂ ಸಂಬಂಧವಿಲ್ಲ. ಈ ಪ್ರಕರಣದಲ್ಲಿ ಸಮಗ್ರ ತನಿಖೆ ಆಗಬೇಕು, ಯಾರೇ ಇದ್ದರೂ ಉಗ್ರ ಶಿಕ್ಷೆ ಆಗಲಿ. ಸ್ವಾಮೀಜಿ ಅಲ್ಲ, ಯಾರೇ ಇದ್ದರೂ ಅವರ ಬಂಧನ ಆಗಬೇಕು. ಟಕೆಟ್ ಕೊಡಿಸುತ್ತೇವೆ ಅಂತ ಹಣ ಪಡೆದಿರೋದನ್ನ ನಾವು ಗಂಭೀರವಾಗಿ ಪರಿಗಣಿಸ್ತೇವೆ. ಬಿಜೆಪಿಗೆ ಇದರಲ್ಲಿ ಯಾವುದೇ ಸಂಬಂಧ ಇಲ್ಲ ಎನ್ನುವುದು ಸ್ಪಷ್ಟ. ಹೋರಾಟ ಹಲವರು ಮಾಡ್ತಾರೆ, ಹಾಗಂತ ಅದಕೆಲ್ಲದಕ್ಕೂ ಪಕ್ಷಕ್ಕೆ ಸಂಬಂಧ ಇಲ್ಲ. ತನಿಖೆ ಆಗಲಿ, ದೊಡ್ಡ ದೊಡ್ಡ ಹೆಸರನ್ನು ಅಪರಾಧಿ ಸ್ಥಾನದಲ್ಲಿ ಇದ್ದವರು ಹೇಳುತ್ತಾರೆ. ಆದರೆ ತನಿಖೆ ಆಗಿ ಅದರ ಸತ್ಯ ಹೊರ ಬರಲಿ ಎಂದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು