Categories: ಮಂಗಳೂರು

ಕರಾವಳಿ ಕರ್ನಾಟಕಕ್ಕೆ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡುತ್ತೇವೆ- ಡಾ.ಜಿ.ಪರಮೇಶ್ವರ್

ಮಂಗಳೂರು: ಕರಾವಳಿ ಕರ್ನಾಟಕಕ್ಕೆ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡುತ್ತೇವೆ ಎಂದು ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಮಂಗಳೂರಿನಲ್ಲಿ ಇಂದು ಮಾತನಾಡಿದ ಡಾ.ಜಿ.ಪರಮೇಶ್ವರ್, ಪ್ರಣಾಳಿಕೆ ಬಗ್ಗೆ ಸಂಘ ಸಂಸ್ಥೆಗಳಿಂದ ಅಭಿಪ್ರಾಯ ಸಂಗ್ರಹಿಸಿದ್ದೇವೆ. ಕರಾವಳಿ ಭಾಗದ ಸಮಸ್ಯೆಗಳ ಬಗ್ಗೆ ಅಭಿಪ್ರಾಯ ಸಂಗ್ರಹಿಸಿದ್ದೇವೆ. ಬಿಜೆಪಿ ಕರಾವಳಿ ಜಿಲ್ಲೆಗಳಲ್ಲಿ ಸಾಮರಸ್ಯ ಹಾಳು ಮಾಡಿದೆ. ಕೋಮು ಸೌಹಾರ್ದತೆ ಕೂಡ ನಮ್ಮ ಪ್ರಣಾಳಿಕೆಯಲ್ಲಿ ಇರಲಿದೆ ಎಂದರು.

ಬಿಜೆಪಿ ಸರ್ಕಾರ ವಿದ್ಯಾರ್ಥಿ ವೇತನವನ್ನೂ ನಿಲ್ಲಿಸಿದೆ. ಪಿಡಬ್ಲ್ಯುಡಿ ಇಲಾಖೆಯ 6.5 ಸಾವಿರ ಕೋಟಿ ಹಣ ಬಿಡುಗಡೆ ಆಗಿಲ್ಲ . ಎಸ್ ಸಿ ಮತ್ತು ಎಸ್ ಟಿ ಮೀಸಲಿಟ್ಟ ಹಣವನ್ನ ಬೇರೆ ಕಡೆ ಖರ್ಚು ಮಾಡಿದ್ದಾರೆ. ಇದೆಲ್ಲವನ್ನೂ ತಿಳಿಸಲು ಪ್ರಜಾಧ್ವನಿ ಆಯೋಜನೆ ಮಾಡಿದ್ದೇವೆ. ನಾಳೆ ಉಡುಪಿ ಮಂಗಳೂರಿನಲ್ಲಿ ಪ್ರಜಾಧ್ವನಿ ಕಾರ್ಯಕ್ರಮ ನಡೆಯಲಿದೆ ಎಂದು ಜಿ.ಪರಮೇಶ್ವರ್ ಹೇಳಿದರು.

Sneha Gowda

Recent Posts

ಮೈಸೂರಿನ ಸ್ಪಂದನ ಸೇವಾ ಸಂಸ್ಥೆಯಿಂದ ʼಅಕ್ಷಯ ಅನ್ನʼ ಕಾರ್ಯಕ್ರಮ

ಅಕ್ಷಯ ತೃತೀಯ ಅಂದ್ರೆ ಜನರು ಒಡವೆ ವಸ್ತ್ರ ತಗೋಬೇಕು. ಇದರಿಂದ ನಮ್ಮ ಸಂಪತ್ತು ಅಕ್ಷಯವಾಗುತ್ತದೆ ಎಂಬ ನಂಬಿಕೆ ಇದೆ. ಈ‌…

1 min ago

ಮರುಬಿಡುಗಡೆಗೆ ತಯಾರಾಗಿದೆ ಉಪೇಂದ್ರ ಅಭಿನಯಿಸಿ, ನಿರ್ದೇಶಿಸಿದ ‘ಎ’ ಸಿನೆಮಾ

ಚುನಾವಣೆ ಹಾಗೂ ಐಪಿಎಲ್ ಕಾರಣದಿಂದ ಹೊಸ ಸಿನಿಮಾಗಳ ಬಿಡುಗಡೆ ಇಲ್ಲವಾದ ಕಾರಣ ಮತ್ತೆ ಹಳೆ ಸಿನಿಮಾ ಬಿಡುಗಡೆ ಮಾಡಲು ನಿರ್ಮಾಪಕರುಗಳು…

6 mins ago

ಬಸವೇಶ್ವರ ಉದ್ಯಾನವನಕ್ಕೆ ‘ಸಾಂಸ್ಕೃತಿಕ ನಾಯಕ’ ಮರು ನಾಮಕರಣ

ಕರ್ನಾಟಕ ಕಾಲೇಜಿನ ಆವರಣದಲ್ಲಿರುವ ಬಸವೇಶ್ವರ ಉದ್ಯಾನವನಕ್ಕೆ 'ಸಾಂಸ್ಕೃತಿಕ ನಾಯಕ', ಮರು ನಾಮಕರಣದ ಉದ್ಘಾಟನೆಯನ್ನು ಕರ್ನಾಟಕ ಕಾಲೇಜಿನ ಪೌರ ಕಾರ್ಮಿಕ ಮಹಿಳೆ…

12 mins ago

ಟೂರಿಸ್ಟ್ ಕಾರಿನಲ್ಲಿ ಮೃತದೇಹ ಸಾಗಾಟ: ಚಾಲಕನಿಗೆ ತರಾಟೆ

ಟೂರಿಸ್ಟ್ ಕಾರಿನಲ್ಲಿ ಮೃತದೇಹ ಕೊಂಡೊಯ್ದ ಘಟನೆಯೊಂದು ಉಡುಪಿ ಜಿಲ್ಲೆಯ ಗಡಿಭಾಗ ಶಿರೂರು ಟೋಲ್ ಗೇಟ್ ಬಳಿ ನಡೆದಿದೆ.

22 mins ago

ಕರ್ನಾಟಕದ ಎಲ್ಲಾ ಭಾಷೆಗಳಲ್ಲಿಯೇ ವೈಶಿಷ್ಟ್ಯ ಪಡೆದ ಲಂಬಾಣಿ ಭಾಷೆ

ರಾಜ್ಯದಲ್ಲಿ ಅತಿ ಹೆಚ್ಚು ಬಳಕೆಯಲ್ಲಿರುವ ಏಳು ಭಾಷೆಗಳ ಪೈಕಿ ಲಂಬಾಣಿ ಭಾಷೆಯೂ ಒಂದಾಗಿದ್ದು, ಕಲ್ಯಾಣ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಈ…

33 mins ago

ಜಿಲ್ಲಾಧಿಕಾರಿಗಳಿಂದ ವಿಶ್ವಗುರು ಬಸವಣ್ಣನಿಗೆ ಪುಷ್ಪ ನಮನ

ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ 891 ಜಯಂತ್ಯೋತ್ಸವ ಅಂಗವಾಗಿ ಜಿಲ್ಲಾಡಳಿತ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವುಗಳ…

50 mins ago