Categories: ಮಂಗಳೂರು

ವಿಶ್ವ ಕೊಂಕಣಿ ಕೇಂದ್ರ ಮಂಗಳೂರು ವತಿಯಿಂದ ಬಸ್ತಿ ವಾನ್ ಶೆಣೈ ಪ್ರತಿಮೆ ಅನಾವರಣ

ಮಂಗಳೂರು:  ಕೊಂಕಣಿ ಭಾಷೆ ಮತ್ತು ಸಂಸ್ಕೃತಿ ಪ್ರತಿಷ್ಠಾನ, ವಿಶ್ವ ಕೊಂಕಣಿ ಕೇಂದ್ರ ಮಂಗಳೂರು ಇದರ ವತಿಯಿಂದ ಬಸ್ತಿ ವಾನ್ ಶೆಣೈ ಅವರ ಪ್ರತಿಮೆ ಅನಾವರಣ ಮತ್ತು ನೂತನ ಸಭಾಂಗಣದ ಲೋಕಾರ್ಪಣಾ ಕಾರ್ಯಕ್ರಮ ಮಂಗಳೂರಿನ ಶಕ್ತಿನಗರದ ವಿಶ್ವ ಕೊಂಕಣಿ ಕೇಂದ್ರದಲ್ಲಿ ನೆರವೇರಿತು.

ಕಾರ್ಯಕ್ರಮಕ್ಕೆ ಗೋವಾ ಮುಖ್ಯಮಂತ್ರಿ ಡಾ‌. ಪ್ರಮೋದ್ ಸಾವಂತ್ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಧ್ಯಕ್ಷ ಸಂಸದ ನಳೀನ್ ಕುಮಾರ್ ಕಟೀಲ್, ಶಾಸಕ ವೇದವ್ಯಾಸ್ ಕಾಮತ್, ಉದ್ಯಮಿಗಳಾದ ಉಲ್ಲಾಸ್ ಕಾಮತ್, ಮೈಕಲ್ ಡಿಸೋಜ, ಕೊಂಕಣಿ ಭಾಷೆ ಮತ್ತು ಸಂಸ್ಕೃತಿ ಪ್ರತಿಷ್ಠಾನ ಅಧ್ಯಕ್ಷ ಡಾ. ಪಿ ದಯಾನಂದ ಪೈ, ವಿಶ್ವ ಕೊಂಕಣಿ ಕೇಂದ್ರದ ಅಧ್ಯಕ್ಷ ನಂದಗೋಪಾಲ್ ಶೆಣೈ, ವಿಶ್ವ ಕೊಂಕಣಿ ವಿದ್ಯಾರ್ಥಿ ವೇತನ ಕಾರ್ಯದರ್ಶಿ ಪ್ರದೀಪ್ ಜಿ ಪೈ ಮತ್ತಿತರರು ಉಪಸ್ಥಿತರಿದ್ದರು.

Sneha Gowda

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

24 mins ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

41 mins ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

56 mins ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

1 hour ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

2 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

3 hours ago