Categories: ಮಂಗಳೂರು

ಬೆಳಾಲು ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

ಬೆಳಾಲು: ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ ಜರಗಿತು. ಮುಖ್ಯ ಅತಿಥಿಗಳಾಗಿ ಬೆಳಾಲಿನ ಶ್ರೀಕೃಷ್ಣ ಕ್ಲಿನಿಕ್ ನ ವೈದ್ಯರಾದ ಡಾ. ಚೇತನ್ ಆಗಮಿಸಿ ಕಾರ್ಯಕ್ರಮಕ್ಕೆ  ಚಾಲನೆಯನ್ನು ನೀಡಿದರು.

ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ರವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಕೃಷ್ಣಾನಂದರವರ ಮಾರ್ಗದರ್ಶನದಲ್ಲಿ ಮಕ್ಕಳಿಂದ ಯೋಗಾಸನ ಪ್ರದರ್ಶನ ಮತ್ತು ಸಭಾ ಕಾರ್ಯಕ್ರಮ ಜರಗಿತು. ವಿದ್ಯಾರ್ಥಿ ತೀರ್ಥೇಶ ಸ್ವಾಗತಿಸಿ, ಶಾಲಾ ವಿದ್ಯಾರ್ಥಿ ನಾಯಕಿ ಪಿ. ಅಮೂಲ್ಯ ವಂದಿಸಿದರು.

Ashika S

Recent Posts

ಚುನಾವಣಾ ಕರ್ತವ್ಯದಲ್ಲಿದ್ದ ಬಿಎಸ್‌ಎಫ್ ಯೋಧನಿಂದ ಲೈಂಗಿಕ ಕಿರುಕುಳ

ಪಶ್ಚಿಮ ಬಂಗಾಳದ ಉಲುಬೇರಿಯಾ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಬಿಎಸ್‌ಎಫ್ ಯೋಧನನ್ನು ಲೈಂಗಿಕ ಕಿರುಕುಳ ಆರೋಪ ಬಂದ ಹಿನ್ನೆಲೆಯಲ್ಲಿ…

8 mins ago

ಮೇಯುತ್ತಿದ್ದ ಕುರಿಗಳ ಮೇಲೆ ನಾಯಿಗಳ ದಾಳಿ : ಹತ್ತು ಕುರಿಗಳು ಬಲಿ

ಜಮೀನಿನಲ್ಲಿ ಮೇಯುತ್ತಿದ್ದ ಕುರಿಗಳ ಮೇಲೆ ಏಕಾಏಕಿ ದಾಳಿ ನಡೆಸಿದ ನಾಯಿಗಳ ಹಿಂಡು ಹತ್ತು ಕುರಿಗಳನ್ನ ಕೊಂದುಹಾಕಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ…

9 mins ago

ಹೆಲಿಕಾಪ್ಟರ್ ದುರಂತ : ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಸಾವು

 ಇರಾನ್ ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ ಭಾನುವಾರ ಪತನಗೊಂಡಿದ್ದು, ಇಬ್ರಾಹಿಂ ರೈಸಿ ಸಜೀವದಹನವಾಗಿರುವ ಮಾಹಿತಿ ಲಭ್ಯವಾಗಿದೆ. ಭಾನುವಾರದಿಂದ ನಡೆಯುತ್ತಿದ್ದ ಗಂಟೆಗಳ ಕಾರ್ಯಾಚರಣೆ…

34 mins ago

ಭಾರತದಲ್ಲಿ ಮೊದಲ ಬಾರಿಗೆ ಮತದಾನ ಮಾಡಿದ ಅಕ್ಷಯ್‌ ಕುಮಾರ್‌

ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನ ಪ್ರಕ್ರಿಯೆ ಈಗಾಗಲೇ ಶುರುವಾಗಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ 49…

50 mins ago

ಕಾಶ್ಮೀರ ವಾಪಸ್ ಪಡೆದೇ ಪಡೆಯುತ್ತೇವೆ: ಗೃಹ ಸಚಿವ ಅಮಿತ್ ಶಾ

ಪಾಕಿಸ್ತಾನದ ಬಳಿ ಪರಮಾಣು ಬಾಂಬ್​ ಇದೆ ಹಾಗಾಗಿ ನಾವು ಅವರನ್ನು ಗೌರವಿಸಬೇಕಾಗುತ್ತದೆ ಎಂಬ ಕಾಂಗ್ರೆಸ್​ ನಾಯಕ ಮಣಿಶಂಕರ್​ ಐಯ್ಯರ್​ ಹೇಳಿಕೆಗೆ…

1 hour ago

ಖಾಸಗಿ ಶಾಲೆಗಳಲ್ಲಿ 30% ವರೆಗೆ ಶುಲ್ಕ ಏರಿಕೆ : ಕಂಗಾಲಾದ ಪೋಷಕರು

2024-25ನೇ ಸಾಲಿಗೆ ಶಾಲಾ ಪ್ರವೇಶ ಪ್ರಕ್ರಿಯೆ ನಡೆಸುತ್ತಿರುವ ಖಾಸಗಿ ಶಾಲೆಗಳು ಶೇ.20ರಿಂದ 30ರವರೆಗೆ ಶುಲ್ಕ ಹೆಚ್ಚಿಸುವ ಮೂಲಕ ಸುಲಿಗೆ ಪದ್ಧತಿ…

2 hours ago