News Karnataka Kannada
Monday, April 29 2024
ಮಂಗಳೂರು

ಮಂಗಳೂರು ಪತ್ರಿಕಾಭವನ ದಲ್ಲಿ ಜೂನ್ 21 ರಂದು ವಿಶ್ವ ಯೋಗ ದಿನಾಚರಣೆ

Inauguration of administrative office of Federation of Bunts Associations at Mulki on April 5
Photo Credit : News Kannada

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಹಾಗೂ ಪತಂಜಲಿ  ಯೋಗ ಸಮಿತಿ ವತಿಯಿಂದ ವಿಶ್ವ ಯೋಗ ದಿನಾಚರಣೆ ಮಂಗಳೂರು ಪತ್ರಿಕಾಭವನ ದಲ್ಲಿ ಜೂನ್ 21 ರಂದು ಮಂಗಳವಾರ ಅಪರಾಹ್ನ 3.30 ಗಂಟೆಗೆ ನಡೆಯಲಿದೆ.

ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಚೇರ್ಮನ್  ಸಿ ಎ ಶಾಂತಾರಾಮ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ . ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಲಿದ್ದಾರೆ .

ಯೋಗ ಗುರು ಡಾ.ಜಗದೀಶ್ ಶೆಟ್ಟಿ ಬಿಜೈ ಹಾಗೂ ತಂಡ ದವರಿಂದ ಯೋಗ ಪ್ರದರ್ಶನ ನಡೆಯಲಿದೆ.ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು ,ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ .ಆರ್,ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ್ ಶೆಟ್ಟಿ ಬಾಳ ಗೌರವ ಉಪಸ್ಥಿತಿರಿಲಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇ0ದ್ರ ಕುಂದೇಶ್ವರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ .

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11671
Media Release

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು