Categories: ಮಂಗಳೂರು

ಯಕ್ಷಗಾನದಿಂದ ಸಾಹಿತ್ಯ, ಸಂಸ್ಕೃತಿ ಉನ್ನತಿ: ಶ್ರೀ ಹರಿ ನಾರಾಯಣ

ಹಳೆಯಂಗಡಿ: ಯಕ್ಷನಾಟ್ಯದಿಂದಲೂ ದೇವರ ಸೇವೆ ಮಾಡಿದಲ್ಲಿ ಮಕ್ಕಳಿಗೆ ಶಿಕ್ಷಣದ ಜೊತೆಗೆ ಯಕ್ಷಗಾನ ಸಹಿತ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರೂಡಿಸಿಕೊಂಡರೆ ಜೀವನದಲ್ಲಿ ಸಂಸ್ಕಾರ ಸಂಸ್ಕೃತಿ ಸಾಧ್ಯ ಎಂದು ಕಟೀಲು ಕ್ಷೇತ್ರದ ಅರ್ಚಕ ಶ್ರೀ ಹರಿ ನಾರಾಯಣ ಆಸ್ರಣ್ಣ ಹೇಳಿದರು.

ಹಳೆಯಂಗಡಿ ಸಮೀಪದ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಯಕ್ಷಾರ್ಚನೆ ಕಾರ್ಯಕ್ರಮದ ದೀಪ ಪ್ರಜ್ವಲನಗೊಳಿಸಿ ಆಶೀರ್ವಚನ ನೀಡಿದರು. ಮುಖ್ಯ ಅತಿಥಿಗಳಾಗಿ ಯಕ್ಷಗಾನ ಭಾಗವತರಾದ ರವಿಚಂದ್ರ ಕನ್ನಡಿಕಟ್ಟೆ,ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವ್ಥಾಪನಾ ಸಮಿತಿಯ ಅಧ್ಯಕ್ಷ, ಹರಿದಾಸ್ ಭಟ್, ಸದಾಶಿವ ಡಿ ಶೆಟ್ಟಿಗಾರ್, ಸೀತಾ ಪೂಜಾರಿ,ಅಂಬಿಕಾ ಕಿರಣ್ ಸಿದ್ದು ಪೂಜಾರಿ ದುಬೈ , ಭಾಸ್ಕರ್ ಅಮೀನ್ ತೋಕೂರು, ಗಣೇಶ್ ಪೂಜಾರಿ ಬೆಂಗಳೂರು, ಮತ್ತಿತರರು ಉಪಸ್ಥಿತರಿದ್ದರು.

ನವೀನ್ ಶೆಟ್ಟಿ ಎಡ್ಮೇಮಾರ್ ನಿರೂಪಿಸಿದರು. ಯಕ್ಷಾರ್ಚನೆಯ ಬಾಲ ಪ್ರತಿಭೆಗಳಾದ ದಿಯಾ, ದಿಶಾ ಮತ್ತು ದೃಶಾನ್ ರವರನ್ನು ಗೌರವಿಸಲಾಯಿತು. ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ ಯ ನಾಟ್ಯಭ್ಯಾಸ ಗುರುಗಳಾದ ಯಕ್ಷಮಯೂರ ಶೇಖರ್ ಡಿ ಶೆಟ್ಟಿಗಾರ್ ಮತ್ತು ನಾಟ್ಯಗುರು ಶರತ್ ಕುಡ್ಲ ಶುಭ ಹಾರೈಸಿದರು.

Ashika S

Recent Posts

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

27 mins ago

ರಸ್ತೆಯಲ್ಲಿ ಸಿಕ್ಕಿದ್ದ ಪೆನ್‌ಡ್ರೈವ್ ಅನ್ನು ಶಾಸಕ ಎ.ಮಂಜುಗೆ ಕೊಟ್ಟಿದ್ದೆ: ನವೀನ್ ಗೌಡ

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ ಹಂಚಿಕೆ ಆರೋಪ ಎದುರಿಸುತ್ತಿರುವ ನವೀನ್ ಗೌಡ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿರುವ ಪೋಸ್ಟ್ ಭಾರೀ…

43 mins ago

ಡಿಫರೆಂಟ್ ಗೆಟಪ್‌ನಲ್ಲಿ ಎಂಟ್ರಿ ಕೊಟ್ಟ ನಟ ಮಿತ್ರ

ಕನ್ನಡದ ಹಾಸ್ಯನಟ ಮಿತ್ರ ಇದೀಗ ಪ್ರಜ್ವಲ್ ದೇವರಾಜ್ ನಟನೆಯ ‘ಕರಾವಳಿ’ ಚಿತ್ರದಲ್ಲಿ ಮುಖ್ಯ ಪಾತ್ರವೊಂದಕ್ಕೆ ಬಣ್ಣ ಹಚ್ಚಿದ್ದಾರೆ.

1 hour ago

ಶೀಘ್ರದಲ್ಲೇ ಎರ್ನಾಕುಲಂನಿಂದ ಬೆಂಗಳೂರಿಗೆ ವಂದೇ ಭಾರತ್ ಆರಂಭ

ಲೋಕಸಭೆ ಚುನಾವಣೆ ಮುಗಿದ ಬಳಿಕ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಶೀಘ್ರದಲ್ಲೇ ಕೊಚ್ಚಿಯ ಎರ್ನಾಕುಲಂನಿಂದ ಬೆಂಗಳೂರಿಗೆ ಸಂಚಾರ ಪ್ರಾರಂಭಿಸಲಿದೆ.

2 hours ago

ಅಂಬೇಡ್ಕರ್ ಜಯಂತೋತ್ಸವದ ಅಂಗವಾಗಿ ಗ್ರಾಮೀಣ ಕ್ರೀಡಾಕೂಟಕ್ಕೆ ಚಾಲನೆ

ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 133ನೇ ಜಯಂತೋತ್ಸವ ಅಂಗವಾಗಿ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ವಿಮೋಚನಾ ಯುವಕರ ಸಂಘದ…

2 hours ago

ಗಾಳಿ ಮಳೆಗೆ ಮರ ಬಿದ್ದು ಮನೆಗೆ ಹಾನಿ; ಶಾಸಕರ ಭೇಟಿ, ತಕ್ಷಣ ವ್ಯವಸ್ಥೆ ಮಾಡುವಂತೆ ಸೂಚನೆ

ಭಾನುವಾರ ಸಂಜೆ ಪುತಯ್ತೂರು ನಗರ ವ್ಯಾಪ್ತಿಯಲ್ಲಿ ಭಾರೀ ಗಾಳಿಮಳೆ ಬಂದಿದ್ದು ಬಪ್ಪಳಿಗೆಯ ಸಿಂಗಾಣಿ ಎಂಬಲ್ಲಿ ಕಮಲ ಎಂಬವರ ಮನೆಯ ಮಾಡಿನ…

2 hours ago