News Karnataka Kannada
Saturday, May 04 2024
ಮಂಗಳೂರು

ದಕ್ಷಿಣ ಕನ್ನಡ, ಉಡುಪಿಗೆ ಯೆಲ್ಲೊ ಅಲರ್ಟ್‌

Kerala: Heavy rains lash various parts of the state, red alert issued for 8 districts
Photo Credit : News Kannada

ಮಂಗಳೂರು: ಈ ಬಾರಿ ನೈಋತ್ಯ ಮಾನ್ಸೂನ್ ಸ್ವಲ್ಪ ವಿಳಂಬವಾಗುವ ನಿರೀಕ್ಷೆ ಇದ್ದು, ಜೂನ್ 4 ರಂದು ಕೇರಳ ಪ್ರವೇಶಿಸುವ ಸಾಧ್ಯತೆಯಿದೆ.  ಆದರೆ

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಚಾಮರಾಜನಗರ, ತುಮಕೂರು, ಮಂಡ್ಯ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ರಾಮನಗರ ಜಿಲ್ಲೆಗಳಲ್ಲಿ ಜೂನ್ 2ರವರೆಗೂ ಅಧಿಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಇನ್ನುಳಿದಂತೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ, ಮೈಸೂರು, ವಿಜಯನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗಿನಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶವು ರಾಜ್ಯದ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್​ ಹೆಚ್ಚಾಗುವ ಸಾಧ್ಯತೆ ಇದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು