ಮಂಗಳೂರು: ಹೊರರಾಜ್ಯದ ಯುವಕನಿಗೆ ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ ಹೊರವಲಯದ ಅರ್ಕುಳದಲ್ಲಿ ನಡೆದದಿದೆ.
ಓರ್ವ ವ್ಯಕ್ತಿಗೆ ಮನೆಮಂದಿಯಿಂದ ನಡೆದಿದ್ದು,ಬೆಲ್ಟ್, ಚೇರ್ ಸೇರಿದಂತೆ ಸಿಕ್ಕ ಸಿಕ್ಕ ವಸ್ತಗಳಿಂದ ಹಲ್ಲೆಮಾಡಿದ್ದಾರೆ.ಅಲ್ಲದೆ ಜೊತೆ ಇರೋ ಮತ್ತೋರ್ವನಿಗೂ ಹಲ್ಲೆ ಮಾಡಿದ್ದಾರೆ. ಅದೇ ಮನೆಯ ಸಿಸಿಟಿವಿ ಯಲ್ಲಿ ಹಲ್ಲೆ ದೃಶ್ಯ ಸೆರೆಯಾಗಿದೆ. ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನೆಡದಿದೆ.
ಹೊರರಾಜ್ಯದ ಯುವಕನಿಗೆ ಅಮಾನುಷವಾಗಿ ಹಲ್ಲೆ
Photo Credit :
NewsKarnataka
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.