News Karnataka Kannada
Sunday, April 21 2024
Cricket
ಮಂಗಳೂರು

ಬಂಟ್ವಾಳ: ಫ್ಯಾನ್ ಗೆ ನೇಣು ಬಿಗಿದು ಯುವಕ ಆತ್ಮಹತ್ಯೆ

Youth commits suicide by hanging himself at home
Photo Credit : News Kannada

ಬಂಟ್ವಾಳ: ಯುವಕನೋರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ರಾತ್ರಿ ಗೂಡಿನ ಬಳಿಯಲ್ಲಿ ನಡೆದಿದೆ.

ಮೃತನನ್ನು ಬಿ.ಮೂಡ ಗ್ರಾಮದ ಗೂಡಿನಬಳಿ ನಿವಾಸಿ ಚೆರಿಯೆಮೋನು ಎಂಬವರ ಪುತ್ರ ಜಾಫರ್ ಎಂದು ತಿಳಿದು ಬಂದಿದೆ.
ಕೂಲಿ ಕೆಲಸ ಮಾಡುತ್ತಿದ್ದ ಈತ ತನ್ನ ಮನೆಯ ಕೊಠಡಿಯಲ್ಲಿ ಫ್ಯಾನ್ ಗೆ ನೇಣು ಬಿಗಿದು ಮಾಡಿಕೊಂಡಿದ್ದಾರೆ. ಮೃತರು ತಂದೆ, ತಾಯಿ, 6 ಮಂದಿ ಸಹೋದರರು, ನಾಲ್ವರು ಸಹೋದರಿಯರನ್ನು ಅಗಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು